ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಮುಳುಗಿದ ಕೆಎಸ್ಆರ್ಟಿಸಿ ಬಸ್, ಪ್ರಯಾಣಿಕರ ರಕ್ಷಣೆ

Bengaluru, ಮಂಗಳವಾರ, 7 ಮಾರ್ಚ್ 2017 (22:49 IST)

Widgets Magazine

ಬೆಂಗಳೂರಿನ ಸತತ 2ನೇ ದಿನವೂ ಮಳೆಯ ಆರ್ಭಟ ಮುಂದುವರೆದಿದೆ. ನಗರದ ಹಲವೆಡೆ ರಾತ್ರಿ 8 ಗಂಟೆ ಸುಮಾರಿಗೆ ಧಾರಾಕಾರ ಮಳೆ ಸುರಿದಿದೆ.


ಮಲ್ಲೇಶ್ವರಂ, ಮೆಜೆಸ್ಟಿಕ್, ಶಿವಾನಂದ ಸರ್ಕಲ್, ಮಹಾಲಕ್ಷ್ಮೀ ಲೌಟ್, ಮಲ್ಲೇಶ್ವರಂ, ಬಿಟಿಎಂ ಲೇಔಟ್, ಜಯನಗರ ಸೇರಿದಂತೆ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದ್ದು, ಮನೆಗಳಿತಗೆ ತೆರಳಲು ವಾಹನ ಸವಾರರು ಪರದಾಡುವ ರಿಸ್ಥಿತಿ ನಿರ್ಮಾಣವಾಗಿತ್ತು.

ಇತ್ತ, ಆನಂದ್ ರಾವ್ ಸರ್ಕಲ್ ಬಳಿ ಡ್ರೈನೇಜ್ ಸಮಸ್ಯೆಯಿಂದಾಗಿ ನೀರು ನುಗ್ಗಿ ರಸ್ತೆಗೆ ನುಗ್ಗಿ ಕೆಎಸ್ಆರ್ಟಿಸಿ ಬಸ್ ಮುಳುಗಗಡೆಯಾದ ಪ್ರಕರಣ ನಡೆದಿದೆ. ಬೈಲಹೊಂಗಲಕ್ಕೆ ಹೊರಟಿದ್ದ ಬಸ್`ನಲ್ಲಿ 35ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಕೂಡಲೇ ಸ್ಥಳೀಯ ಯುವಕರು ಎಮರ್ಜೆನ್ಸಿ ಎಕ್ಸಿಟ್ ಮೂಲಕ ಪ್ರಯಾಣಿಕರನ್ನ ರಕ್ಷಿಸಿದ್ದಾರೆ.
 Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪೊಲೀಸರ ಮೇಲೆ ದಾಳಿ: ರೌಡಿಶೀಟರ್ ಶಿವರಾಮ್‌ರೆಡ್ಡಿಗೆ ಗುಂಡೇಟು

ಬೆಂಗಳೂರು: ಅತ್ಯಾಚಾರಕ್ಕೆ ಯತ್ನ ಆರೋಪ ಹೊತ್ತಿರುವ ರೌಡಿಶೀಟರ್ ಶಿವರಾಮರೆಡ್ಡಿ ಮೇಲೆ ಪೊಲೀಸರು ಎರಡು ...

news

ದ್ವೇಷ ಸಾಧಿಸಿ ನಾನೇನ್ ಅವನ ಆಸ್ತಿ ಕಿತ್ತುಕೊಳ್ಳಬೇಕೇ?: ತಿಮ್ಮಪ್ಪ

ಬೆಂಗಳೂರು: ಕುಮಾರ್ ಬಂಗಾರಪ್ಪ ವಿರುದ್ಧ ದ್ವೇಷ ಸಾಧಿಸಿ ನಾನೇನ್ ಅವನ ಆಸ್ತಿ ಕಿತ್ತುಕೊಳ್ಳಬೇಕೇ ಎಂದು ...

news

ಅಂಬರೀಶ್‌‌ಗೆ ಒಳ್ಳೆಯ ರಾಜಕಾರಣಿಯಾಗುವ ಗುಣವಿದೆ: ಕಾಗೋಡು

ಬೆಂಗಳೂರು: ಅಂಬರೀಶ್ ಒಬ್ಬ ಗಂಭೀರತೆ ಇಲ್ಲದ ರಾಜಕಾರಣಿ, ಅಂಬರೀಶ್‌ಗೆ ನಾನು ಹಿಂದೆಯೇ ಹೇಳಿದ್ದೆ. ...

news

915 ನಾಣ್ಯಗಳನ್ನು ನುಂಗಿದ ಬ್ಯಾಂಕ್‌ಗೆ ಶಸ್ತ್ರಚಿಕಿತ್ಸೆ

ಮಕ್ಕಳು ನಾಣ್ಯ ನುಂಗಿದ ಬಗ್ಗೆ ಕೇಳಿರುತ್ತೀರಾ. ಆದರೆ ಥೈಲ್ಯಾಂಡ್‌ನಲ್ಲೊಂದು ಸಮುದ್ರದ ಆಮೆ ಬರೊಬ್ಬರಿ 915 ...

Widgets Magazine Widgets Magazine