'ಕುಮಾರಸ್ವಾಮಿ ಅವರು ಅವರಪ್ಪನಾಣೆ ಮುಖ್ಯಮಂತ್ರಿ ಆಗಲ್ಲ' ಹೀಗ್ಯಾಕೆ ಹೇಳಿದ್ರು ಸಿದ್ದರಾಮಯ್ಯ!

ಚಿಕ್ಕಬಳ್ಳಾಪುರ, ಶುಕ್ರವಾರ, 29 ಡಿಸೆಂಬರ್ 2017 (15:24 IST)

Widgets Magazine

ಚಿಕ್ಕಬಳ್ಳಾಪುರ: ಸಿಎಂ ಸಿದ್ಧರಾಮಯ್ಯ ಅವರು ಇಂದು ಜಿಲ್ಲೆಯ ಬಾಗೇಪಲ್ಲಿಯ ಸಮಾವೇಶದಲ್ಲಿ ಪಾಲ್ಗೊಂಡಿದ್ದು, ಹೆಚ್ ಡಿ ಕುಮಾರಸ್ವಾಮಿಯ ವಿರುದ್ಧ ಹೇಳಿಕೆಯನ್ನು  ನೀಡಿದ್ದಾರೆ.


‘ಕುಮಾರಸ್ವಾಮಿ ಅವರು ಅವರಪ್ಪನಾಣೆ ಮುಖ್ಯಮಂತ್ರಿ ಆಗಲ್ಲ. ಅವರು ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ. ಆದರೆ ಅವರಿಗೆ ಅನುಭವದ ಕೊರತೆ ಇದೆ. ಅವರು ಸಿಎಂ ಆದ್ರೆ ಎತ್ತಿನಹೊಳೆ ಯೋಜನೆಯನ್ನು ನಿಲ್ಲಿಸುವುದಾಗಿ ಹೇಳಿದ್ದರು. ಕುಮಾರಸ್ವಾಮಿಯ ವರಿಗೆ ಚಿಕ್ಕಬಳ್ಳಾಪುರ ಜನರನ್ನು ಕಂಡರೆ ಹೊಟ್ಟೆಕಿಚ್ಚು. ಕೇವಲ ರಾಜಕಾರಣ ಮಾಡಲು ಹೇಳಿಕೆ ನೀಡಬಾರದು. ಕುಮಾರಸ್ವಾಮಿ ಹಾಗು ಯಡಿಯೂರಪ್ಪ ಇಬ್ಬರಿಗೂ ಸರಿಯಾಗಿ ಬುದ್ಧಿ ಕಲಿಸಿ ‘ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ಸಮಾವೇಶದಲ್ಲಿ ಸಿಎಂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಸಿದ್ದರಾಮಯ್ಯ ಮುಖ್ಯಮಂತ್ರಿ ಕುಮಾರಸ್ವಾಮಿ ಚಿಕ್ಕಬಳ್ಳಾಪುರ ಬಾಗೇಪಲ್ಲಿ ಸುದ್ದಿಗಳು ಕರ್ನಾಟಕ ಸುದ್ದಿ Siddaramyya Kumaraswami Chikkabalapura Bagepalli News Chief Minister Karnataka News

Widgets Magazine

ಸುದ್ದಿಗಳು

news

ಮಹಾದಾಯಿ: ಬಿಜೆಪಿಗೆ ಕಾಳಜಿಯಿದ್ದರೆ ಅಫಿಡವಿಟ್ ಸಲ್ಲಿಸಲಿ ಎಂದ ಸಿದ್ದರಾಮಯ್ಯ

ಮಹಾದಾಯಿ ವಿವಾದ ಇತ್ಯಾರ್ಥಪಡಿಸಲು ಬಿಜೆಪಿಗೆ ನಿಜಕ್ಕೂ ಕಾಳಜಿ ಇದ್ದರೆ ನ್ಯಾಯಾಧೀಕರಣಕ್ಕೆ ಅಫಿಡವಿಟ್ ...

news

ಸಿದ್ದರಾಮಯ್ಯ ಡೋಂಗಿ ವ್ಯವಹಾರ ಬಿಡಲಿ ಎಂದ ದೇವೇಗೌಡ

ಮುಖ್ಯಮಂತ್ರಿ ಸಿದ್ದರಾಮಯ್ಯ ನೀರಾವರಿ ವಿಷಯದಲ್ಲಿ ಡೋಂಗಿ ವ್ಯವಹಾರ ಬಿಟ್ಟು ನನ್ನ ಜತೆ ಹೋರಾಟಕ್ಕೆ ಬರಲಿ ...

news

ಮಧುಗಿರಿಯ ಶಾಸಕರ ಮನೆಗೆ ಹೋದ ಸಿ.ಎಂ ಸಿದ್ದರಾಮಯ್ಯಗೆ ಸಿಕ್ಕ ರಾಜಾತಿಥ್ಯ ಏನು ಗೊತ್ತಾ...?

ತುಮಕೂರು: ಮಧುಗಿರಿಯ ಶಾಸಕ ಕೆಎನ್ ರಾಜಣ್ಣ ಅವರ ಮನೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಳ್ಳಿ ತಟ್ಟೆ, ...

news

ಮುಂಬರುವ ಚುನಾವಣೆಯಲ್ಲಿ ಸಚಿವ ಮಹಾದೇವಪ್ಪರಿಂದ ಕ್ಷೇತ್ರ ಬದಲಾವಣೆ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಚಿವ ಎಚ್.ಸಿ.ಮಹಾದೇವಪ್ಪ ಅವರು ಬೆಂಗಳೂರಿನ ಸಿ.ವಿ.ರಾಮನ್ ನಗರದಿಂದ ...

Widgets Magazine