Widgets Magazine
Widgets Magazine

ನಾನು ಜನರ ಭ್ರಮಾ ಲೋಕದಲ್ಲಿದ್ದೇನೆ: ಸಿಎಂಗೆ ಕುಮಾರಸ್ವಾಮಿ ಟಾಂಗ್

ಬೆಂಗಳೂರು, ಶುಕ್ರವಾರ, 6 ಏಪ್ರಿಲ್ 2018 (10:41 IST)

Widgets Magazine

ಬೆಂಗಳೂರು: ಕುಮಾರಸ್ವಾಮಿ ಭ್ರಮಾಲೋಕದಲ್ಲಿದ್ದಾರೆ ಎಂಬ ಹೇಳಿಕೆಗೆ ತಿರುಗೇಟು ನೀಡಿರುವ ಕುಮಾರಸ್ವಾಮಿ, ನಾನು ಜನರ ಭ್ರಮಾ ಲೋಕದಲ್ಲಿದ್ದೇನೆ ಎಂದಿದ್ದಾರೆ.
 
ನಾನು ಬೇರೆ ಯಾವುದೇ ಭ್ರಮಾ ಲೋಕದಲ್ಲಿಲ್ಲ. ಜನರ ಭ್ರಮಾ ಲೋಕದಲ್ಲಿದ್ದೇನೆ. ಜನರು ಕೈ ಬಿಡುವುದಿಲ್ಲ ಎಂಬ ನಂಬಿಕೆಯಲ್ಲಿದ್ದೇನೆ ಎಂದಿದ್ದಾರೆ.
 
ಜನರ ಸಮಸ್ಯೆ ಬಗ್ಗೆ ಜೆಡಿಎಸ್ ಮಾತ್ರ ಚರ್ಚಿಸುತ್ತಿದೆ. ಜನರು ನನಗೆ ರಾಷ್ಟ್ರೀಯ ಪಕ್ಷಗಳನ್ನು ಎದುರಿಸುವ ಶಕ್ತಿ ಕೊಟ್ಟಿದ್ದಾರೆ. ಹೀಗಾಗಿ ಅವರೇ ನಮ್ಮ ಕೈ ಹಿಡಿಯುತ್ತಾರೆ ಎಂಬ ನಂಬಿಕೆಯಲ್ಲಿದ್ದೇನೆ ಎಂದು ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಎರಡು ಕ್ಷೇತ್ರಗಳಲ್ಲಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ?

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಜತೆಗೆ ಬಸವಕಲ್ಯಾಣದಲ್ಲೂ ...

news

ಲಾಲೂ ಪ್ರಸಾದ್ ಯಾದವ್ ಪುತ್ರನ ವಿವಾಹಕ್ಕೆ ಅಣಿಯಾದ ಐಶ್ವರ್ಯಾ ರೈ!

ಪಾಟ್ನಾ: ಲಾಲೂ ಪ್ರಸಾದ್ ಯಾದವ್ ಮತ್ತು ರಾಬ್ರೀ ದೇವಿ ಪುತ್ರ ತೇಜ್ ಪಾಲ್ ಯಾದವ್ ವಿವಾಹ ನಿಶ್ಚಯವಾಗಿದ್ದು ...

news

ಹೆಚ್.ಡಿ.ದೇವೇಗೌಡರ ಆರೋಪಕ್ಕೆ ತೀರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನೀತಿ ಸಂಹಿತೆ ಜಾರಿಯಾದ ಬಳಿಕವೂ ಸರ್ಕಾರ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡು ತಮಗೆ ...

news

ಡ್ರಗ್ಸ್ ಕಳ್ಳ ಸಾಗಣೆಯಲ್ಲಿ ಪಾಕಿಸ್ತಾನಿಯರ ಸಂಖ್ಯೆ ಹೆಚ್ಚಳ; ದುಬೈ ರಾಷ್ಟ್ರಗಳಿಗೆ ಅಪಾಯ!

ದುಬೈ : ದುಬೈಗೆ ಮಾದಕ ದ್ರವ್ಯಗಳನ್ನು ಕಳ್ಳಸಾಗಣೆ ಮಾಡುತ್ತಿರುವ ಪಾಕಿಸ್ಥಾನೀಯರ ಸಂಖ್ಯೆ ಇತ್ತೀಚೆಗೆ ...

Widgets Magazine Widgets Magazine Widgets Magazine