ಐದೂ ದಿನವೂ ಸದನಕ್ಕೆ ಕಾಲಿಡದ ಕುಮಾರಸ್ವಾಮಿ

ಬೆಂಗಳೂರು, ಶನಿವಾರ, 10 ಫೆಬ್ರವರಿ 2018 (09:31 IST)

ಬೆಂಗಳೂರು: ವಿಧಾನಸಭೆ ಕಲಾಪಗಳು  ಸೋಮವಾರದಿಂದಲೇ ಆರಂಭವಾಗಿದ್ದರೂ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಳೆದ ಐದೂ ದಿನಗಳೂ ಸದನಕ್ಕೆ ಹಾಜರಾಗಲೇ ಇಲ್ಲ.
 

ವಿಧಾನಸಭೆ ಕಲಾಪಕ್ಕೆ ಶಾಸಕರ ಕೊರತೆಯಿಂದಾಗಿ ನಿನ್ನೆ ಕಲಾಪ ತಡವಾಗಿ ಆರಂಭವಾಗಿತ್ತು. ಎಲ್ಲಾ ಪಕ್ಷದ ಸದಸ್ಯರೂ ಕಡಿಮೆ ಸಂಖ್ಯೆಯಲ್ಲಿ ಹಾಜರಾಗಿದ್ದರು. ಅದರಲ್ಲೂ ಜೆಡಿಎಸ್ ಪಕ್ಷದ ಪ್ರಮುಖ ನಾಯಕರೇ ಗೈರಾಗಿದ್ದರು.
 
ಸತತ ಪ್ರವಾಸದಿಂದಾಗಿ ಬಳಲಿಸುವ ಕಾರಣ ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದರು. ಇದೇ ಕಾರಣಕ್ಕೆ ಕುಮಾರಸ್ವಾಮಿ ಗೈರಾಗಿದ್ದರು ಎಂದು ಜೆಡಿಎಸ್ ಮೂಲಗಳು ಹೇಳಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಕೊಟ್ಟ ಭರವಸೆ ಏನು...?

ಬೆಂಗಳೂರು : ಕನಿಷ್ಟ ವೇತನ, ಪಿಎಫ್, ಇಎಸ್‍ಐ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ...

news

ಕರ್ನಾಟಕ ಆಗಮಿಸುತ್ತಿರುವ ರಾಹುಲ್‌ ಗಾಂಧಿಗೆ ಬಿಜೆಪಿ ನಾಯಕರು ಮಾಡಿರುವ ವ್ಯಂಗ್ಯದ ಟ್ವೀಟ್ ಇಲ್ಲಿದೆ ನೋಡಿ!

ಬೆಂಗಳೂರು : ವಿಧಾನಸಭೆ ಚುನಾವಣೆ ಹಿನ್ನೆ ಲೆಯಲ್ಲಿ ಪ್ರಚಾರಕ್ಕಾಗಿ ಕರ್ನಾಟಕ ಆಗಮಿಸುತ್ತಿರುವ ಎಪಿಸಿಸಿ ...

news

ಅಲ್ಪಸಂಖ್ಯಾತರನ್ನು ಓಟ್ ಬ್ಯಾಂಕ್ ಮಾಡಿಕೊಂಡ ಕಾಂಗ್ರೆಸ್ – ಶೆಟ್ಟರ್

ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಪಕ್ಷ ಕೇವಲ ಓಟ್ ಬ್ಯಾಂಕ್ ಆಗಿ ಬಳಸಿಕೊಂಡಿದೆ ಎಂದು ವಿಧಾನಸಭೆ ವಿರೋಧ ...

news

ಅಮಿತ್ ಶಾ ಅವರಿಂದ ಹೇಡಿಯಂತಹ ಕೆಲಸ- ದಿನೇಶ್

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿಶೇಷವಾಗಿ ಅಮಿತ್ ಶಾ ಅವರು ...

Widgets Magazine
Widgets Magazine