ಒಂದೇ ವೇದಿಕೆಯಲ್ಲಿ ಅನಿತಾ-ಡಿಕೆಶಿ: ಏನಂದ್ರು ಎಚ್ ಡಿ ಕುಮಾರಸ್ವಾಮಿ?

ಬೆಂಗಳೂರು, ಸೋಮವಾರ, 27 ನವೆಂಬರ್ 2017 (11:01 IST)

ಬೆಂಗಳೂರು: ಕನಕ ಉತ್ಸವ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಮತ್ತು ಅನಿತಾ ಕುಮಾರಸ್ವಾಮಿ ವೇದಿಕೆ ಹಂಚಿಕೊಂಡಿದ್ದರ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
 

ಕುಮಾರಸ್ವಾಮಿ ರಾಜಕೀಯ ಎದುರಾಳಿ ಎಂದೇ ಪರಿಗಣಿಸಲ್ಪಡುವ ಸಚಿವ ಡಿಕೆ ಶಿವಕುಮಾರ್ ರನ್ನು ಪತ್ನಿ ಅನಿತಾ ಕುಮಾರಸ್ವಾಮಿ ಭೇಟಿಯಾಗಿದ್ದಕ್ಕೆ ಹೆಚ್ಚಿನ ಅರ್ಥ ಕಲ್ಪಿಸಬೇಕಿಲ್ಲ. ಇದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
 
ಅವರಿಬ್ಬರೂ ಕಾರ್ಯಕ್ರಮದಲ್ಲಿ ಸಹಜವಾಗಿ ಭೇಟಿಯಾಗಿದ್ದಾರೆಯೇ ಹೊರತು ರಾಜಕೀಯ ಉದ್ದೇಶದಿಂದಲ್ಲ. ನಾವು ಸಮಾಜದ ವಿಚಾರದಲ್ಲಿ ಒಗ್ಗಟ್ಟಾಗಿರುತ್ತೇವೆಯೇ ಹೊರತು, ರಾಜಕೀಯ ವಿಚಾರದಲ್ಲಿ ನಮ್ಮಿಬ್ಬರ ದಾರಿ ಬೇರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಜಯಲಲಿತಾ ಉತ್ತರಾಧಿಕಾರ ವಿವಾದ: ಸುಪ್ರೀಂಕೋರ್ಟ್ ಮೊರೆಗೆ ಬೆಂಗಳೂರಿನ ಮಹಿಳೆ

ತಮಿಳುನಾಡಿನ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಮಗಳೆಂದು ಬೆಂಗಳೂರಿನ ಮಹಿಳೆ ಹೇಳಿಕೊಂಡಿದ್ದು, ಡಿಎನ್ಎ ...

news

ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದರೆ ಮರಣ ದಂಡನೆ

ಹನ್ನೆರಡು ವರ್ಷದೊಳಗಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದರೆ ಮರಣ ದಂಡನ ವಿಧಿಸಲು ಕಾನೂನಿಗೆ ತಿದ್ದುಪಡಿ ...

news

ಬಾತ್ ರೂಂನಲ್ಲಿ ಸೆಕ್ಸ್ ಮಾಡುತ್ತಿದ್ದರೆ ಹುಡುಗಿಯ ಅಜ್ಜಿ ಕೈಗೆ ಸಿಕ್ಕಿಬಿದ್ದ!

ಟೆಕ್ಸಾಸ್: ಮೊಮ್ಮಗಳ ಜತೆ 34 ವರ್ಷದ ಮಧ್ಯವಯಸ್ಕ ವ್ಯಕ್ತಿ ಸೆಕ್ಸ್ ಮಾಡುತ್ತಿದ್ದಾಗ ಅಜ್ಜಿ ಕೈಗೆ ರೆಡ್ ...

news

ಲೈಂಗಿಕ ದೌರ್ಜನ್ಯಕ್ಕೊಳಗಾದ ಯುವತಿಯೊಂದಿಗೆ ಅಸಭ್ಯ ವರ್ತನೆ ತೋರಿದ ಎಸಿಪಿ!

ಲೈಂಗಿಕ ದೌರ್ಜನ್ಯದ ಬಗ್ಗೆ ದೂರು ನೀಡಲು ತೆರಳಿದ್ದ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಯಶವಂತಪುರ ...

Widgets Magazine
Widgets Magazine