ನಲಪಾಡ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಕೊಟ್ಟ ಹೆಚ್. ಡಿ ಕುಮಾರಸ್ವಾಮಿ

ಹುಬ್ಬಳ್ಳಿ, ಬುಧವಾರ, 21 ಫೆಬ್ರವರಿ 2018 (07:06 IST)

Widgets Magazine

ಹುಬ್ಬಳ್ಳಿ :  ಶಾಸಕ ಹ್ಯಾರಿಸ್ ಪುತ್ರನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ‘ಕಾಲು ತಾಕಿದ್ದಕ್ಕೆ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಹಲ್ಲೆ ಮಾಡಲಿಲ್ಲ. ಇದರ ಹಿಂದೆ ಕೋಟ್ಯಾಂತರ ರೂಪಾಯಿಗಳ ಹಗರಣ ಇದೆ’ ಎಂದು ಹೇಳುವುದರ ಮೂಲಕ ಪ್ರಕರಣಕ್ಕೆ ಹೊಸ ತಿರುವೊಂದನ್ನು ನೀಡಿದ್ದಾರೆ.


ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,’ ಕಂಪ್ಯೂಟರ್ ಹ್ಯಾಕಿಂಗ್ , ಬಿಟ್ ಕಾಯಿನ್ , ಹವಾಲಾ ದಂಧೆಯ ಕರಾಳ ಮುಖ ಇದೆ. ಕೂಡಲೇ ಪ್ರಕರಣವನ್ನು ಸೈಬರ್ ಕ್ರೈಮ್ ವಿಭಾಗದಿಂದ ತನಿಖೆ ನಡೆಸಬೇಕು. ಇದರ ಹಿಂದೆ ಇರುವ ಕರಾಳ ಸತ್ಯ ಬಹಿರಂಗವಾಗಲಿ. ಈ ಪ್ರಕರಣವನ್ನು ಮುಚ್ಚಿಹಾಕುವ ಯತ್ನದಲ್ಲಿ ಇದ್ದಾರೆ. ಕಾಂಗ್ರಸ್ ನಾಯಕರ ಪುಂಡಾಟಿಕೆ ಅವರ ಮನಸ್ಥಿತಿಯನ್ನು ಬಿಂಬಿಸುತ್ತಿದೆ' ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅವಧಿಗೂ ಮುನ್ನವೇ ಅಧಿವೇಶನ ಮೊಟಕುಗೊಳಿಸಲು ಚಿಂತನೆ

ಮುಂಬರುವ ವಿಧಾನಸಭೆ ಚುನಾವಣೆ ಸಿದ್ದತೆಯಲ್ಲಿ ರಾಜಕೀಯ ಪಕ್ಷಗಳು, ಶಾಸಕರು, ತೊಡಗಿಕೊಳ್ಳುತ್ತಿರುವುದರಿಂದ ...

news

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕುಕ್ಕೆ ಸುಬ್ರಮಣ್ಯದಲ್ಲಿ ಸರ್ಪ ಸಂಸ್ಕಾರ ರದ್ದುಗೊಳಿಸಿದ್ದೇಕೆ?

ಮಂಗಳೂರು: ಕರಾವಳಿ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಕುಕ್ಕೆ ...

news

ಸೆಕ್ಸ್‌ಗೆ ಪೀಡಿಸುತ್ತಿದ್ದ ಪತ್ನಿಯ ಕೊಲೆಗೈದ ಪತಿ!

ಪದೇ ಪದೇ ಸೆಕ್ಸ್‌ಗೆ ಪೀಡಿಸುತ್ತಿದ್ದ ಪತ್ನಿಯನ್ನು ಪತಿ ಕೊಲೆ ಮಾಡಿರುವ ಘಟನೆ ಛತ್ತೀಸ್‍ಗಢ ರಾಜ್ಯದ ...

news

ಕಾನೂನು ಎಲ್ಲರಿಗೂ ಒಂದೇ– ರಾಮಲಿಂಗಾರೆಡ್ಡಿ

ಕಾನೂನು ಎಲ್ಲರಿಗೂ ಒಂದೇಯಾಗಿದ್ದು, ವಿದ್ವತ್ ಪ್ರಕರಣದಲ್ಲಿ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ. ಕಾನೂನು ...

Widgets Magazine