ರೈತರಿಗೆ ಕನಿಷ್ಠ 25 ಸಾವಿರ ಪರಿಹಾರ ನೀಡಿ: ಕುಮಾರಸ್ವಾಮಿ

ಮಂಡ್ಯ, ಗುರುವಾರ, 6 ಏಪ್ರಿಲ್ 2017 (19:18 IST)

Widgets Magazine

ಬರಗಾಲದಿಂದ ತತ್ತರಿಸಿದ ರೈತನಿಗೆ ಸರಕಾರ ಕನಿಷ್ಠ 25 ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. 
 
ರೈತರು ಬರಗಾಲದಿಂದ ತ್ತರಸಿ ಸಂಕಷ್ಟದಲ್ಲಿದ್ದರೆ ಎರಡು ರಾಷ್ಟ್ರೀಯ ಪಕ್ಷಗಳು ರಾಜ್ಯದ ಜನತೆಯನ್ನು ವಂಚಿಸುವಲ್ಲಿ ಪೈಪೋಟಿ ನಡೆಸುತ್ತಿವೆ. ಚುನಾವಣೆ ಪ್ರಚಾರವನ್ನೇ ಪ್ರಮುಖ ಕಾಯಕವಾಗಿಸಿಕೊಂಡಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದರೂ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರವಾಗಲಿ ಅಥವಾ ಬಿಜೆಪಿ ನೇತೃತ್ವದ ಕೇಂದ್ರ ಸರಕಾರವಾಗಲಿ ರೈತರ ನೆರವಿಗೆ ಬರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಆತ್ಮಹತ್ಯೆಗೆ ಶರಣಾದ ರೈತ ಶಿವಣ್ಣನ ಪುತ್ರಿಯರ ವಿದ್ಯಾಬ್ಯಾಸದ ಹೊಣೆಯನ್ನು ಹೊರುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ತಪ್ಪು ಅರ್ಥೈಸಿಕೊಂಡು ಬೊಬ್ಬೆ ಹೊಡೆಯಬೇಡಿ: ಬಿಜೆಪಿ ನಾಯಕರಿಗೆ ಪರಮೇಶ್ವರ್ ತಾಕೀತು

ಗುಂಡ್ಲುಪೇಟೆ: ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಣ ಹಂಚಿಕೆ ಮಾಡಿದ್ದಾರೆ ಎಂದು ತಪ್ಪಾಗಿ ...

news

ವಿಪಕ್ಷ ನಾಯಕ ಈಶ್ವರಪ್ಪ ವಿರುದ್ಧ ಎಫ್‌ಐಆರ್

ಗುಂಡ್ಲುಪೇಟೆಯಲ್ಲಿ ಭಾರಿ ಪ್ರಮಾಣದಲ್ಲಿ ಹಣ ಹಂಚಲಾಗಿದೆ ಎಂದು ಹೇಳಿರುವುದಕ್ಕೆ ನನ್ನ ವಿರುದ್ಧ ಎಫ್‌ಐಆರ್ ...

news

ಲೋಕಾಯುಕ್ತ ಕಚೇರಿಯಲ್ಲೇ ಲಂಚ....!

ಬೆಂಗಳೂರು: ಭ್ರಷ್ಟರಿಗೆ ಸಿಂಹಸ್ವಪ್ನವಾಗಿದೆ ಎನ್ನಲಾದ ಲೋಕಾಯುಕ್ತ ಕಚೇರಿಯಲ್ಲಿಯೇ ಸಿಬ್ಬಂದಿಯೊಬ್ಬ ...

news

ಹಣ ಹಂಚುತ್ತಿರುವ ಲಕ್ಷ್ಮಿ ಹೆಬ್ಬಾಳ್ಕರ್‌ರನ್ನು ಬಂಧಿಸಿ: ಶೋಬಾ ಕರಂದ್ಲಾಜೆ

ಗುಂಡ್ಲುಪೇಟೆ: ಮತದಾರರಿಗೆ ಹಣ ಹಂಚಿಕೆ ಮಾಡುತ್ತಿರುವ ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ...

Widgets Magazine