ಮುಂಬೈನಲ್ಲಿ ಲಷ್ಕರ್-ಎ-ತೊಯಿಬಾ ಉಗ್ರನ ಬಂಧನ

ಮುಂಬೈ, ಸೋಮವಾರ, 17 ಜುಲೈ 2017 (17:53 IST)

Widgets Magazine

ನಗರದ ವಿಮಾನ ನಿಲ್ದಾಣಕ್ಕೆ ಬಂದಿಳಿದ ಜಾಗತಿಕ ಉಗ್ರಗಾಮಿ ಲಷ್ಕರ್-ಎ-ತೊಯಿಬಾ ಸಂಘಟನೆಯ ಉಗ್ರನನ್ನು ಭಯೋತ್ಪಾದನೆ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ.   
‪‪
ಮಹಾರಾಷ್ಟ್ರ ಮತ್ತು ಉತ್ತರಪ್ರದೇಶದ ಪೊಲೀಸರು ಸಲೀಂಖಾನ್ ಮುಂಬೈ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿರುವ ಸುಳಿವು ತಿಳಿದು ದಾಳಿ ನಡೆಸಿ ಲಷ್ಕರ್-ಎ-ತೊಯಿಬಾ ಸಂಘಟನೆಯ ಸಲೀಂಖಾನ್ ಎಂಬಾತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
 
ಅನೇಕ ಉಗ್ರ ದಾಳಿಯಲ್ಲಿ ಪಾಲ್ದೊಂಡಿದ್ದ ಸಲೀಂಖಾನ್ ಬಂಧನಕ್ಕೆ ಸೇನೆ ಮತ್ತು ಪೊಲೀಸ್ ಜಾಲ ಬೀಸಿತ್ತು. ಆದರೆ, ಬಂಧಿಸಲು ಸಾಧ್ಯವಾಗಿರಲಿಲ್ಲ. ಇದೀಗ ಬಂಧನಕ್ಕೊಳಗಾಗಿದ್ದು ಆತನಿಂದ ಮಹತ್ವದ ಮಾಹಿತಿಗಳು ಲಭ್ಯವಾಗಲಿವೆ ಎಂದು ಹಿರಿಯ ಎಟಿಎಸ್ ತನಿಖಾಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪಾಕ್ ಪಡೆಗಳ ಗುಂಡಿನ ದಾಳಿ: ಓರ್ವ ಯೋಧ, ಬಾಲಕಿ ಬಲಿ

ಜಮ್ಮು-ಕಾಶ್ಮೀರದ ಅಂತರಾಷ್ಟ್ರೀಯ ಗಡಿ ಭಾಗದಲ್ಲಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘನೆ ...

news

ಡಿಐಜಿ ರೂಪಾ ಬೆನ್ನಲ್ಲೇ ಮುಖ್ಯ ಅಧೀಕ್ಷಕ ಕೃಷ್ಣಕುಮಾರ್ ಎತ್ತಂಗಡಿ

ಕೇಂದ್ರ ಕಾರಾಗೃಹದ ಡಿಐಜಿ ಡಿ. ರೂಪಾ ಎತ್ತಂಗಡಿ ಬೆನ್ನಲ್ಲೇ ಮುಖ್ಯ ಅಧೀಕ್ಷಕ ಕೃಷ್ಣಕುಮಾರ್ ಅವರನ್ನೂ ...

news

ಮನೆಗೆ ನುಗ್ಗಿ ಏಕಾಂಗಿಯಾಗಿದ್ದ ಬಾಲಕಿಯ ಮೇಲೆ ಅತ್ಯಾಚಾರ

ಮುಳುಬಾಗಿಲು: 7ನೇ ತರಗತಿ ಓದುತ್ತಿರುವ ಅಪ್ರಾಪ್ತ ಬಾಲಕಿಯ ಮೇಲೆ ಅರೋಪಿಯೊಬ್ಬ ಅತ್ಯಾಚಾರವೆಸಗಿ ಪರಾರಿಯಾದ ...

news

ಕೆಲ ಮುಸ್ಲಿಂ ಸಂಘಟನೆಗಳನ್ನು ನಿಷೇಧಿಸಲು ಒತ್ತಾಯ: ಬಿಎಸ್‌ವೈ

ಬೆಂಗಳೂರು: ಕೆಲ ಮುಸ್ಲಿಂ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ...

Widgets Magazine Widgets Magazine