ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ– ಜಗದೀಶ ಶೆಟ್ಟರ್

ಬೆಂಗಳೂರು, ಸೋಮವಾರ, 19 ಫೆಬ್ರವರಿ 2018 (11:28 IST)

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಹೋಗಿದೆ ಎಂದು ವಿಧಾನಸೌಧ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಲ್ಲೆ ನಡೆದಾಗಲೇ ಪೊಲೀಸರು ನಲಪಾಡ್‌ನನ್ನು ಬಂಧಿಸಬೇಕಾಗಿತ್ತು. ಆದರೆಮ ಈವರೆಗೂ ಕಾಯಬೇಕಾಗಿತ್ತಾ ಎಂದು ಪ್ರಶ್ನಿಸಿದ್ದಾರೆ.

ಶಾಸಕ ಹ್ಯಾರಿಸ್ ಪುತ್ರನ ಗುಂಡಾಗಿರಿ ಪ್ರಕರಣವನ್ನು ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪ ಮಾಡಲಾಗುವುದು. ಗೃಹ ಸಚಿವರು ಗೃಹ ಇಲಾಖೆಯನ್ನು ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ ಎಂದು ಟೀಕಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಶಾಸಕ ಪುಟ್ಟಣ್ಣಯ್ಯ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ನಾಯಕ ಹಾಗೂ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅವರ ಅಂತಿಮ ದರ್ಶನ ...

news

ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಶರಣಾಗತಿ

ಶಾಸಕ ಹ್ಯಾರಿಸ್ ಪುತ್ರನ ಗುಂಡಾಗಿರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಮೊಹಮ್ಮದ್ ನಲಪಾಡ್ ಪೊಲೀಸ್ ...

news

ಹ್ಯಾರಿಸ್ ಪುತ್ರನ ಪ್ರಕರಣ ಮುಜುಗರದ ವಿಷಯ– ಜಯಚಂದ್ರ

ಶಾಸಕ ಹ್ಯಾರಿಸ್ ಪುತ್ರನ ವಿರುದ್ಧದ ಹಲ್ಲೆ ಪ್ರಕರಣ ಮುಜುಗರದ ವಿಷಯ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ...

news

ಕೆ.ಎಸ್.ಪುಟ್ಟಣ್ಣಯ್ಯ ಅವರ ನಿಧನಕ್ಕೆ ಪರಮೇಶ್ವರ್ ಸಂತಾಪ

ಬೆಂಗಳೂರು : ಮೇಲುಕೋಟೆ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅವರ ನಿಧನದ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ...

Widgets Magazine
Widgets Magazine