ಲಕ್ಷ್ಮಿ ಹೆಬ್ಬಾಳ್ಕರ್, ಲಕ್ಕಣ್ಣ ನಡುವೆ ಏಕವಚನದಲ್ಲಿಯೇ ಮಾತಿನ ಚಕಮಕಿ

ಬೆಂಗಳೂರು, ಬುಧವಾರ, 10 ಮೇ 2017 (14:03 IST)

Widgets Magazine

ಕೆಪಿಸಿಸಿ ಕಚೇರಿಯ ಆವರಣದಲ್ಲಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ವಿಭಾಗದ ಅಧ್ಯಕ್ಷ ನಡುವೆ ಏಕವಚನದಲ್ಲಿಯೇ ಮಾತಿನ ಚಕಮಕಿ ನಡೆದಿದೆ.
 
ಬೆಂಗಳೂರಿನ ಕೆಪಿಸಿಸಿ ಕಚೇರಿಯ ಮೊದಲ ಮಹಡಿಯ ಆವರಣದಲ್ಲಿಯೇ ಹೆಬ್ಬಾಳ್ಕರ್ ಮತ್ತು ಲಕ್ಕಣ್ಣ ನಡುವೆ ಏಕವಚನದಲ್ಲಿಯೇ ಮಾತಿನ ಚಕಮಕಿ ನಡೆದು ಕೆಲ ಕಾಲ ಉದ್ರಿಕ್ತ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ಮೂಲಗಳು ತಿಳಿಸಿವೆ.
 
ಜಿಲ್ಲಾ ಕಾಂಗ್ರೆಸ್ ಘಟಕದಲ್ಲಿರುವ ಸಮಸ್ಯೆಗಳ ಬಗ್ಗೆ ರಾಜ್ಯ ಉಸ್ತುವಾರಿ ಹೊತ್ತಿರುವ ಕೆ.ಸಿ.ವೇಣುಗೋಪಾಲ್ ಅವರಿಗೆ ಲಿಖಿತ ದೂರು ನೀಡಲು ಲಕ್ಕಣ್ಣ ಆಗಮಿಸಿದಾಗ, ಹೆಬ್ಬಾಳ್ಕರ್ ಬೆಂಬಲಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಹೆಬ್ಬಾಳ್ಕರ್ ಮತ್ತು ಲಕ್ಕಣ್ಣ ನಡುವೆ ಮಾತಿನ ಚಕಮಕಿ ನಡೆದಿದೆ ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಲಕ್ಷ್ಮಿ ಹೆಬ್ಬಾಳ್ಕರ್ ಲಕ್ಕಣ್ಣ ಕಾಂಗ್ರೆಸ್ Lakkanna Congress Laxmi Hebbalkar

Widgets Magazine

ಸುದ್ದಿಗಳು

news

ಮಾಜಿ ಸಚಿವ ಎಚ್.ವಿಶ್ವನಾಥ್ ಜೆಡಿಎಸ್‌ಗೆ ಬಂದಲ್ಲಿ ಸ್ವಾಗತ: ಕುಮಾರಸ್ವಾಮಿ

ಮೈಸೂರು: ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಎಚ್.ವಿಶ್ವನಾಥ್ ಅವರಿಗೆ ಗೌರವ ಸಿಗಬೇಕಾಗಿದೆ. ಜೆಡಿಎಸ್ ...

news

ಅಮೆಜಾನ್`ಗೆ 70 ಲಕ್ಷ ರೂ. ನಾಮ ಹಾಕಿದ್ದ ಮಹಿಳೆ ಅರೆಸ್ಟ್..!

ಪ್ರತಿಷ್ಠಿತ ಆನ್ ಲೈನ್ ಶಾಪಿಂಗ್ ಸಂಸ್ಥೆ ಅಮೇಜಾನ್`ಗೆ 70 ಲಕ್ಷ ರೂ. ನಾಮ ಹಾಕಿದ್ದ 32 ವರ್ಷದ ಮಹಿಳೆಯನ್ನ ...

news

ಬೆಳ್ಳಂ ಬೆಳಗ್ಗೆ ಎಸಿಬಿ ಶಾಕ್: 4 ಅಧಿಕಾರಿಗಳ ಮನೆ ಮೇಲೆ ದಾಳಿ

ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಾಲ್ವರು ಸರ್ಕಾರಿ ಅಧಿಕಾರಿಗಳಿಗೆ ಎಸಿಬಿ ...

news

ಜಮ್ಮುವಿನಲ್ಲಿ ಸೇನಾಧಿಕಾರಿಯನ್ನ ಅಪಹರಿಸಿ ಹತ್ಯೆಗೈದ ಉಗ್ರರು

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದೆ. ಉಗ್ರರು ಸೇನಾಧಿಕಾರಿಯನ್ನ ಅಪಹರಿಸಿ ...

Widgets Magazine