Widgets Magazine
Widgets Magazine

ಸಚಿವ ಜಯಚಂದ್ರರನ್ನು ಭೇಟಿಯಾದ ನಟಿ ಲೀಲಾವತಿ

ಬೆಂಗಳೂರು, ಮಂಗಳವಾರ, 23 ಜನವರಿ 2018 (19:57 IST)

Widgets Magazine

ಸ್ಯಾಂಡಲ್‌ವುಡ್‌ ಹಿರಿಯ ನಟಿ ಲೀಲಾವತಿ ಹಾಗೂ ಮಗ ವಿನೋದರಾಜ್ ಅವರು ಕಾನೂನು ಸಚಿವ ಟಿ.ಬಿ.ಅವರನ್ನು ದಿಢೀರಾಗಿ ಭೇಟಿ ಮಾಡಿದ್ದಾರೆ.
 
ವಿಧಾನಸೌದದ ಸಚಿವರ ಕಚೇರಿಯಲ್ಲಿ ಭೇಟಿ ಮಾಡಿದ ಅವರು, ನೆಲಮಂಗಲ ತಾಲ್ಲೂಕಿನ ಸೋಲದೇವನಹಳ್ಳಿಯನ್ನು ಅರಣ್ಯ ಭೂಮಿಯೆಂದು ಒಕ್ಕಲೆಬ್ಬಿಸುವ ಪ್ರಯತ್ನ ನಡೆದಿದೆ. ಕಂದಾಯ ಭೂಮಿಯೆಂದು ತಿದ್ದುಪಡಿ ಮಾಡಿ, ಬ್ಯಾರೇಜ್ ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ನಟಿ ಲೀಲಾವತಿ ಜಯಚಂದ್ರ Actress Leelavathi Jayachandra

Widgets Magazine

ಸುದ್ದಿಗಳು

news

ಯಡಿಯೂರಪ್ಪ ಹೆಸರು ಹೇಳಿ ಯಡವಟ್ಟು ಮಾಡಿದ ಡಿವಿಎಸ್‌

ಯಡಿಯೂರಪ್ಪ ಅವರ ಸರ್ಕಾರದ ಅವಧಿಯಲ್ಲಿ ಮೂರುವರೆ ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತಹ ...

news

ರಾಜಕೀಯ ಪಕ್ಷಗಳಿಗೆ 2 ಸಾವಿರಕ್ಕಿಂತ ಹೆಚ್ಚಿನ ದೇಣಿಗೆ ನೀಡಬೇಡಿ: ಐಟಿ ಇಲಾಖೆ

ನವದೆಹಲಿ: ರಾಜಕೀಯ ಪಕ್ಷಗಳಿಗೆ 2 ಸಾವಿರಕ್ಕಿಂತ ಹೆಚ್ಚಿನ ದೇಣಿಗೆ ನೀಡಬೇಡಿ. ಕಾನೂನುಬಾಹಿರವಾಗಿ ಹಣ ...

news

‘ಸಿದ್ದರಾಮಯ್ಯನವರೇ ನೀವೇನು ಸಾಚಾ ಮುಖ್ಯಮಂತ್ರಿನಾ?’- ಬಿಎಸ್ ಯಡಿಯೂರಪ್ಪ

ಬೆಂಗಳೂರು : ಬಿಎಸ್ ಯಡಿಯೂರಪ್ಪ ಅವರು ‘ಸಿದ್ದರಾಮಯ್ಯನವರೇ ನೀವೇನು ಸಾಚಾ ಮುಖ್ಯಮಂತ್ರಿನಾ?’ ಎಂದು ...

news

ಮಂಡ್ಯದಲ್ಲಿ ಸ್ಯಾಂಡಲ್ ವುಡ್ ನ ಇಬ್ಬರು ಹೀರೋಯಿನ್ ಗಳ ಕಾದಾಟ?!

ಬೆಂಗಳೂರು: ಮುಂಬರುವ ರಾಜ್ಯ ಚುನಾವಣೆಗೆ ಮಂಡ್ಯ ಕ್ಷೇತ್ರದ ಟಿಕೆಟ್ ಗಾಗಿ ಭಾರೀ ಪೈಪೋಟಿ ನಡೆದಿದೆ. ...

Widgets Magazine Widgets Magazine Widgets Magazine