Widgets Magazine
Widgets Magazine

ಸ್ವಚ್ಛ, ಪ್ರಾಮಾಣಿಕ ಆಡಳಿತ ನೀಡುತ್ತೇನೆಂದು ರಕ್ತದಲ್ಲಿ ಬರೆದುಕೊಡುವೆ– ಬಿಎಸ್‌ವೈ

ಚಿಕ್ಕಮಗಳೂರು, ಬುಧವಾರ, 3 ಜನವರಿ 2018 (13:52 IST)

Widgets Magazine

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸ್ವಚ್ಛ ಹಾಗೂ ಪ್ರಾಮಾಣಿಕ ಆಡಳಿತ ನೀಡುತ್ತೇನೆ ಎಂದು ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಹೇಳಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಆರೋಪಿಸಿದರು.
 
ರಾಜ್ಯ ಸರ್ಕಾರ ದಿವಾಳಿಯಾಗಿದ್ದರಿಂದ ಬೆಂಗಳೂರಿನಲ್ಲಿ ಕಾರ್ನರ್ ಸೈಟ್‌ಗಳನ್ನು ಅಡವಿಟ್ಟು ಸಾವಿರ ಕೋಟಿ ರೂಪಾಯಿ ಸಾಲ ಮಾಡಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕೂಡ್ಲಿಗಿ ಶಾಸಕ ನಾಗೇಂದ್ರ ಬಿಜೆಪಿಯಲ್ಲೇ ಇರುತ್ತಾರೆ– ಸೋಮಶೇಖರರೆಡ್ಡಿ

ಕೂಡ್ಲಿಗಿ ಶಾಸಕ ಬಿ.ನಾಗೇಂದ್ರ ಅವರು ಎಂದಿಗೂ ಬಿಜೆಪಿಯಲ್ಲೇ ಇರುತ್ತಾರೆ. ಅವರು ಕಾಂಗ್ರೆಸ್ ಪಕ್ಷ ...

news

ಬಿಎಸ್‌ವೈ ವಿರುದ್ಧ ಡಿನೋಟಿಫಿಕೇಷನ್‌ ಪ್ರಕರಣ ಮೇಲ್ಮನವಿ ಅಂಗೀಕರಿಸಿದ ಸುಪ್ರೀಂ

ಶಿವರಾಮ ಕಾರಂತ ಬಡಾವಣೆಯ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ...

news

ಬಹುಕೋಟಿ ಮೇವು ಹಗರಣ ಪ್ರಕರಣ; ನಾಳೆ ಲಾಲು ಶಿಕ್ಷೆಯ ಪ್ರಮಾಣ ಪ್ರಕಟ

ರಾಂಚಿ : ಬಹುಕೋಟಿ ಮೇವು ಹಗರಣದಲ್ಲಿ ದೋಷಿ ಎಂದು ಪರಿಗಣಿತರಾಗಿರುವ ಲಾಲು ಪ್ರಸಾದ್‌ ಯಾದವ್‌ ಮತ್ತು ಇತರ ...

news

ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಮತ್ತಷ್ಟೂ ಬಂದೋಬಸ್ತ್!

ನವದೆಹಲಿ: ಈಗಾಗಲೇ ಸಾಕಷ್ಟು ಬಿಗಿಭದ್ರತೆ ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಮತ್ತಷ್ಟು ...

Widgets Magazine
Widgets Magazine Widgets Magazine