ಸ್ವತಂತ್ರ ಧರ್ಮ: ಬಿಎಸ್‌ವೈ ವಿರುದ್ಧ ಲಿಂಗಾಯುತ ಶಾಸಕರ ಅಸಮಾಧಾನ ಸ್ಫೋಟ

ಬೆಂಗಳೂರು, ಮಂಗಳವಾರ, 25 ಜುಲೈ 2017 (17:31 IST)

ಸ್ವತಂತ್ರ ಲಿಂಗಾಯುತ ಧರ್ಮ ಕುರಿತಂತೆ ನಿಲುವು ಸ್ಪಷ್ಟಪಡಿಸುವುದು ಅಗತ್ಯವಾಗಿದೆ ಎಂದು ಬಿಜೆಪಿಯಲ್ಲಿರುವ ಲಿಂಗಾಯುತ ಶಾಸಕರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರನ್ನು ಒತ್ತಾಯಿಸಿದ್ದಾರೆ. 
 
ಏಕಾಂಗಿಯಾಗಿ ಯಾವುದೇ ನಿರ್ಧಾರ ಪ್ರಕಟಿಸಬೇಡಿ. ಲಿಂಗಾಯುತ ಶಾಸಕರು, ಸಂಸದರೊಂದಿಗೆ ಚರ್ಚೆ ನಡೆಸಿದ ನಂತರ ನಿಲುವು ಬಹಿರಂಗಪಡಿಸುವುದು ಸೂಕ್ತ ಎಂದು ಶಾಸಕರು ಅಭಿಪ್ರಾಯಪಟ್ಟಿದ್ದಾರೆ.
 
ಒಂದು ವೇಳೆ, ಸ್ವತಂತ್ರ ಧರ್ಮ ಕುರಿತು ನಿಲುವು ಪ್ರಕಟಿಸದಿದ್ದಲ್ಲಿ ಉತ್ತರ ಕರ್ನಾಟಕದ ಲಿಂಗಾಯುತ ಸಮುದಾಯ ಪಕ್ಷದ ವಿರುದ್ಧವಾದಲ್ಲಿ ಭಾರಿ ಸೋಲು ಅನುಭವಿಸಬೇಕಾಗುತ್ತದೆ ಎನ್ನುವ ಆತಂಕವನ್ನು ನಾಯಕರು ವ್ಯಕ್ತಪಡಿಸಿದ್ದಾರೆ.  
 
ಸಿಎಂ ಸಿದ್ದರಾಮಯ್ಯ ಲಿಂಗಾಯುತ ಕಾರ್ಡ್ ಪ್ಲೇ ಮಾಡಿರುವುದು ಬಿಜೆಪಿಯ ಜಂಘಾಬಲವೇ ಉಡುಗಿಸಿದೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಟಲಿಂಗಾಯುತ ಧರ್ಮ ಯಡಿಯೂರಪ್ಪ ಎಂ.ಬಿ.ಪಾಟೀಲ್ ಸಿಎಂ ಸಿದ್ದರಾಮಯ್ Yeddyurappa Lingayat Religion Cm Siddatamaiah M.b.patil

ಸುದ್ದಿಗಳು

news

ರಾಜಕೀಯ ಹತ್ಯೆ ತಡೆಯಲು ಸರಕಾರಕ್ಕೆ ಗೃಹ ಸಚಿವಾಲಯ ಸೂಚನೆ

ಬೆಂಗಳೂರು: ಬಿಜೆಪಿ ನಾಯಕರ ಮನವಿಗೆ ಸ್ಪಂದಿಸಿದ ಕೇಂದ್ರ ಸರಕಾರ ರಾಜಕೀಯ ಹತ್ಯೆಗಳನ್ನು ತಡೆಯಲು ಅಗತ್ಯವಾದ ...

news

ಸಿಎಂ ಸಿದ್ದರಾಮಯ್ಯರಿಂದ ಕೀಳುಮಟ್ಟದ ರಾಜಕಾರಣ: ಕುಮಾರಸ್ವಾಮಿ

ಮೈಸೂರು: ಪ್ರತ್ಯೇಕ ಲಿಂಗಾಯುತ ಧರ್ಮ ಸ್ಥಾಪನೆಗಾಗಿ ಸಿಎಂ ಸಿದ್ದರಾಮಯ್ಯ ಬೆಂಬಲ ಸೂಚಿಸುತ್ತಿರುವುದು ...

news

ನಡುಬೀದಿಯಲ್ಲಿ ನಿಂತು ಹಸ್ತ ಮೈಥುನ ಶುರು ಮಾಡಿದ್ದ..!

ಇತ್ತೀಚೆಗೆ ಬೆಂಗಳೂರು ಮೂಲದ ಮಹಿಳೆಗೆ ಮುಂಬೈ ರೈಲಿನಲ್ಲಾದ ಕಹಿ ಅನುಭವದ ಬಗ್ಗೆ ಕೇಳೇ ಇರುತ್ತೀರಿ. ...

news

ಆರೆಸ್ಸೆಸ್ ಕಪಿಮುಷ್ಠಿಯಲ್ಲಿರುವ ಕೆಲ ಲಿಂಗಾಯುತ ಮುಖಂಡರು: ಬಿಎಸ್‌ವೈಗೆ ಪಾಟೀಲ್ ಟಾಂಗ್ .

ಬೆಂಗಳೂರು: ನಮ್ಮಲ್ಲಿ ಕೆಲ ಮುಖಂಡರು ಆರೆಸ್ಸೆಸ್ ಕಪಿಮುಷ್ಠಿಯಲ್ಲಿದ್ದಾರೆ. ಹೀಗಾಗಿ ತಮ್ಮ ಸ್ವಾರ್ಥಕ್ಕೆ ...

Widgets Magazine