Widgets Magazine
Widgets Magazine

ಲಿಂಗಾಯುತ ಸ್ವತಂತ್ರ ಧರ್ಮ ಸಮಾವೇಶಕ್ಕೆ ಚಾಲನೆ

ಹುಬ್ಬಳ್ಳಿ, ಭಾನುವಾರ, 5 ನವೆಂಬರ್ 2017 (11:58 IST)

Widgets Magazine

ನಗರದಲ್ಲಿ ಲಿಂಗಾಯುತ ಸ್ವತಂತ್ರಧರ್ಮ ಸಮಾವೇಶಕ್ಕೆ ಚಾಲನೆ ನೀಡಲಾಗಿದ್ದು, ಲಕ್ಷಾಂತರ ಅಭಿಮಾನಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.
ನಗರದ ನೆಹರು ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ನಾಡಗೀತೆ ಹಾಡುವ ಮೂಲಕ ಸಮಾವೇಶಕ್ಕೆ ಚಾಲನೆ ನೀಡಲಾಯಿತು.
 
ವೀರಶೈವ ಮತ್ತು ವಿವಾದ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಲಿಂಗಾಯುತ ಪ್ರತ್ಯೇಕ ಧರ್ಮ ಹಮ್ಮಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. 
 
ಸಮಾವೇಶದಲ್ಲಿ ಸಚಿವ ಶರಣಪ್ರಕಾಶ್ ಪಾಟೀಲ್, ಸಚಿವ ಎಂ.ಬಿ.ಪಾಟೀಲ್. ಬಸವರಾಜ ಹೊರಟ್ಟಿ, ಮಾತೆ ಮಹಾದೇವಿ, ಮುರುಘಾ ಶರಣರು ಸೇರಿದಂತೆ 50ಕ್ಕೂ ಹೆಚ್ಚು ಮಠಾಧೀಶರು, ಅನೇಕ ಮುಖಂಡರು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪ್ರಧಾನಿ ಮೋದಿಯಿಂದ ಭ್ರಷ್ಟರ ವಿರುದ್ಧ ಮತ್ತೊಂದು ಬ್ರಹ್ಮಾಸ್ತ್ರ

ನವದೆಹಲಿ: ನೋಟು ನಿಷೇಧಗೊಳಿಸಿ ಭ್ರಷ್ಟಾಚಾರಿಗಳ ಬೆನ್ನು ಮುರಿದಿದ್ದ ಪ್ರಧಾನಿ ಮೋದಿ, ಇದೀಗ ಭ್ರಷ್ಟರ ...

news

ಸಚಿವ ಡಿ.ಕೆ.ಶಿವಕುಮಾರ್‌ಗೆ 7ನೇ ಬಾರಿ ಐಟಿ ನೋಟಿಸ್

ಬೆಂಗಳೂರು: ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ...

news

ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ವಾರ್ನಿಂಗ್!

ನವದೆಹಲಿ: ಬೆಲೆ ಏರಿಕೆ ನಿಯಂತ್ರಿಸಿ. ಇಲ್ಲದಿದ್ದರೆ ಅಧಿಕಾರ ಬಿಡಿ.. ಹೀಗಂತ ಪ್ರಧಾನಿ ಮೋದಿಗೆ ರಾಹುಲ್ ...

news

ಬಿಜೆಪಿ ಪರಿವರ್ತನಾ ಯಾತ್ರೆ ವಿಫಲ: ಬಿಜೆಪಿ ಮುಖಂಡ ಸೊಗಡು ಶಿವಣ್ಣ

ಬೆಂಗಳೂರು: ಬಿಜೆಪಿ ಅಪ್ಪ ಮಕ್ಕಳ ಪಾರ್ಟಿಯಂತಾಗಿದೆ ಎಂದು ಬಿಜೆಪಿ ಮುಖಂಡ ಮಾಜಿ ಸಚಿವ ಸೊಗಡು ಶಿವಣ್ಣ ಪಕ್ಷದ ...

Widgets Magazine Widgets Magazine Widgets Magazine