Widgets Magazine
Widgets Magazine

ಲಿಂಗಾಯುತ ಸ್ವತಂತ್ರ ಧರ್ಮ ಅನ್ನೋದು ಸರಿ: ಸಿಎಂ

ಧಾರವಾಡ, ಗುರುವಾರ, 20 ಜುಲೈ 2017 (19:45 IST)

Widgets Magazine

ಧರ್ಮ ಅನ್ನೋದು ಸರಿಯಾಗಿದೆ ಎಂದು ಹೇಳಿದ್ದಾರೆ.
 
ಲಿಂಗಾಯುತ ಧರ್ಮ ಸ್ವತಂತ್ರ ಧರ್ಮ ಎನ್ನುವುದು ವೈಯಕ್ತಿಕವಾಗಿ ನನಗೂ ಸರಿ ಅನ್ನಿಸಿದೆ. ಲಿಂಗಾಯುತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಿಸುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಸಿದ್ದ ಎಂದು ಘೋಷಿಸಿದ್ದಾರೆ.
 
ನಗರದ ಮುರುಘಾಮಠದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲಿಂಗಾಯುತ ಧರ್ಮ ಸ್ವತಂತ್ರವಾಗಿದೆ ಎಂದು ಅಭಿಪ್ರಾಯಪಟ್ಟರು. 
 
ನಿಜಗುಣಾನಂದ ಸ್ವಾಮಿಜಿಗಳು ಮಾತನಾಡಿ, ವಿಶ್ವದಲ್ಲಿ ಹಿಂದೂ ಧರ್ಮ ಎನ್ನುವುದು ಇಲ್ಲವೇ ಇಲ್ಲ. ಆದ್ದರಿಂದ ಲಿಂಗಾಯುತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಿಸಬೇಕಾಗಿ ಕೋರಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಇಂದಿರಾ ಕ್ಯಾಂಟಿನ್ ಅವ್ಯವಹಾರ ಆರೋಪ: ಯಾವುದೇ ತನಿಖೆಗೆ ಸಿದ್ದ ಎಂದ ಪರಮೇಶ್ವರ್

ಬೆಂಗಳೂರು: ಇಂದಿರಾ ಕ್ಯಾಂಟಿನ್ ಯೋಜನೆಯಲ್ಲಿ ಅವ್ಯವಹಾರವಾಗಿ ಎನ್ನುವ ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ...

news

ಸೋಲುತ್ತೇವೆಂದು ಚುನಾವಣೆಯಲ್ಲಿ ಸ್ಪರ್ಧಿಸದಿರಲು ಆಗುತ್ತಾ: ಮಲ್ಲಿಕಾರ್ಜುನ್ ಖರ್ಗೆ

ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಮೈತ್ರಿಕೂಟದ ಅಭ್ಯರ್ಥಿ ಮೀರಾಕುಮಾರ್ ಸೋಲಿನ ಬಗ್ಗೆ ...

news

ತಿಮ್ಮಪ್ಪನ ದರ್ಶನ ಪಡೆದ ಕ್ರಿಕೆಟ್ ದೇವರು

ಮಾಸ್ಟರ್ ಬ್ಲಾಸ್ಟರ್ ಸಚಿನ ತೆಂಡೂಲ್ಕರ್ ಅವರು ಪತ್ನಿ ಸಮೇತರಾಗಿ ತಿರುಪತಿಗೆ ತೆರಳಿದ್ದು, ತಿಮ್ಮಪ್ಪನ ...

news

ಶಶಿಕಲಾ ಭೇಟಿಗೆ ಟಿಟಿವಿ ದಿನಕರನ್‌ಗೆ ಅವಕಾಶ ನಕಾರ

ಬೆಂಗಳೂರು: ತಮಿಳುನಾಡಿನ ಎಐಎಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ಅವರನ್ನು ಭೇಟಿಯಾಗಲು ಪರಪ್ಪನ ಅಗ್ರಹಾರ ಜೈಲಿಗೆ ...

Widgets Magazine Widgets Magazine Widgets Magazine