Widgets Magazine
Widgets Magazine

ಲಿಂಗಾಯತ ಪ್ರತ್ಯೇಕ ಧರ್ಮ– ಸಿದ್ದರಾಮಯ್ಯ ನಿರ್ಧಾರಕ್ಕೆ ಪರಮೇಶ್ವರ ಅಸಮಾಧಾನ

ಬೆಂಗಳೂರು, ಶನಿವಾರ, 23 ಡಿಸೆಂಬರ್ 2017 (16:21 IST)

Widgets Magazine

ಪ್ರತ್ಯೇಕ ಧರ್ಮಕ್ಕೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ಕಲ್ಪಿಸಲು ಸಮಿತಿ ರಚಿಸಿರುವ ಮುಖ್ಯಮಂತ್ರಿ ನಿರ್ಧಾರಕ್ಕೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅಸಮಧಾನಗೊಂಡಿದ್ದಾರೆ.
 
ಲಿಂಗಾಯತ ಅಲ್ಪಸಂಖ್ಯಾತ ಪಟ್ಟಿಗೆ ಸೇರ್ಪಡೆ ವಿಚಾರ ಸಂಬಂಧ ಸಿದ್ದರಾಮಯ್ಯ ಸಮಿತಿ ಮಾಡಿದ ನಿರ್ಧಾರಕ್ಕೆ ಕೆಪಿಸಿಸಿ ಅಧ್ಯಕ್ಷ ಸೇರಿದಂತೆ ಇತರೆ ಮುಖಂಡರಿಂದಲೂ ಆಕ್ಷೇಪ ವ್ಯಕ್ತವಾಗಿದ್ದು, ಈ ವಿವಾದದಲ್ಲಿ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
 
ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ, ಸಚಿವ ಈಶ್ವರ ಖಂಡ್ರೆ ಅವರು ವಿರೋಧಿಸಿದ್ದು, ಕೆಪಿಸಿಸಿ ಈ ವಿಚಾರದಲ್ಲಿ ಅಂತರ ಕಾಯ್ದುಕೊಳ್ಳಲು ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ.
 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮಹಾದಾಯಿ ಮಾತುಕತೆಗೆ ಸಿಎಂ ಗೋವಾಕ್ಕೆ ಹೋಗಲಿ– ಸುರೇಶ ಅಂಗಡಿ

ಮಹಾದಾಯಿ ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಡಿಯೂರಪ್ಪ ಅವರ ನೇತೃತ್ವದಲ್ಲಿ ಗೋವಾಕ್ಕೆ ...

news

ಮುಖ್ಯಮಂತ್ರಿಗೆ ಶೋಭಾ ಕರಂದ್ಲಾಜೆ ಬಹಿರಂಗ ಸವಾಲ್

ನಿಮಗೆ ತಾಕತ್ತಿದ್ದರೆ ನನ್ನನ್ನು ಅರೆಸ್ಟ್ ಮಾಡಿ ನೋಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ...

news

ಬಹುಕೋಟಿ ಮೇವು ಹಗರಣ; ಲಾಲೂ ಜೈಲು ಪಾಲು

ರಾಂಚಿ: ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂಪ್ರಸಾದ್ ಯಾದವ್ ಅವರು ಎದುರಿಸುತ್ತಿರುವ ಮೇವು ಹಗರಣದ ಆರು ...

news

ಸೋಮನಾಥ್ ದೇವಸ್ಥಾನದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯಿಂದ ವಿಶೇಷ ಪೂಜೆ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಗುಜರಾತ್‍ನ ಗಿರ್ ಸೋಮನಾಥ್ ಜಿಲ್ಲೆಯ ಪ್ರಸಿದ್ಧ ಸೋಮನಾಥ ...

Widgets Magazine Widgets Magazine Widgets Magazine