ಲಿಂಗಾಯುತರು ರೈಲಿನ ಇಂಜಿನ್ ಇದ್ದಂತೆ: ಎಂ.ಬಿ.ಪಾಟೀಲ್

ಬೆಂಗಳೂರು, ಗುರುವಾರ, 28 ಸೆಪ್ಟಂಬರ್ 2017 (16:39 IST)

ನಮ್ಮ ಉಪಜಾತಿ, 31 ಬೋಗಿಗಳಿರುವ ಬಸವ ಎಕ್ಸ್‌ಪ್ರೆಸ್ ರೈಲಿನಲ್ಲಿ ವೀರಶೈವರು ಒಂದು ಬೋಗಿಯಾಗಿದ್ದಾರೆ ಎಂದು ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ವೀರಶೈವ ಇರುವವರಗೆ ಲಿಂಗಾಯುತ ಪ್ರತ್ಯೇಕ ಧರ್ಮವಾಗಲು ಸಾಧ್ಯವಾಗುವುದಿಲ್ಲ. ವೀರಶೈವದಿಂದ ಬೇರೆಯಾಗಿ ಸ್ವತಂತ್ರ ಸ್ಥಾಪಿಸುವುದೇ ನಮ್ಮ ಗುರಿಯಾಗಿದೆ ಎಂದು ತಿಳಿಸಿದ್ದಾರೆ.
 
ಜೈನ ಸಮುದಾಯಕ್ಕೆ ಪ್ರತ್ಯೇಕ ಧರ್ಮವಾಗುವ ಅವಕಾಶ ನೀಡಲಾಗಿದೆ. ಆದರೆ, ಲಿಂಗಾಯುತವನ್ನು ಪ್ರತ್ಯೇಕ ಧರ್ಮವಾಗಿಸುವ ಬಗ್ಗೆ ಕೆಲವರು ರಾಜಕೀಯ ಕಾರಣಗಳಿಗಾಗಿ ಅಪಸ್ವರ ಎತ್ತುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಮುಂಬರುವ ಆಕ್ಟೋಬರ್ ಒಳಗೆ ಮಠಾಧೀಶರು ವೀರಶೈವ- ಲಿಂಗಾಯುಕ ಬಗ್ಗೆ ಸ್ಪಷ್ಟ ನಿಲುವು ತಳೆಯಲಿ. ಹಾಗಾದಲ್ಲಿ ಸಿಎಂ ಸಿದ್ದರಾಮಯ್ಯನವರ ಮೇಲೆ ಒತ್ತಡ ಹೇರಿ ಪ್ರತ್ಯೇಕ ಧರ್ಮಕ್ಕಾಗಿ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಲು ಕೋರಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

8 ತಿಂಗಳವರೆಗೆ ಪ್ರತಿ ರಾತ್ರಿ ಯುವತಿಯ ಮೇಲೆ ರೇಪ್ ಎಸಗಿದ ನಕಲಿ ದೇವಮಾನವ

ಸೀತಾಪುರ್(ಉತ್ತರಪ್ರದೇಶ): ಹದಿಹರೆಯದ ಯುವತಿಯ ಮೇಲೆ ಪದೇ ಪದೇ ಅತ್ಯಾಚಾರ ಮಾಡಿದ ಆರೋಪದ ಮೇಲೆ ಸ್ವಯಂಘೋಷಿತ ...

news

ಮುಂದಿನ ಸಿಎಂ ನಾನೇ ಎನ್ನುವ ಹೇಳಿಕೆಗೆ ಜಾಫರ್‌ಷರೀಫ್ ಆಕ್ಷೇಪ

ಬೆಂಗಳೂರು: ಮುಂದಿನ ಸಿಎಂ ನಾನೇ ಎನ್ನುವ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹಿರಿಯ ಕಾಂಗ್ರೆಸ್ ಮುಖಂಡ ...

news

ಮುಂದಿನ ಚುನಾವಣೆ ಬಳಿಕ ನಮ್ಮದೇ ಸರಕಾರ: ಸಿಎಂ

ತುಮಕೂರು: ಮುಂಬರುವ ವಿಧಾನಸಭೆ ಚುನಾವಣೆಯ ಬಳಿಕ ರಾಜ್ಯದಲ್ಲಿ ನಮ್ಮದೇ ಸರಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ...

news

ಗಾಂಜಾ, ಅಫೀಮ್ ಬದಲಿಗೆ ಮದ್ಯಪಾನ ಮಾಡಿ: ಸಚಿವ ತಿಮ್ಮಾಪುರ್ ಸಲಹೆ

ಮಂಗಳೂರು: ಗಾಂಜಾ, ಅಫೀಮ್ ಸೇವನೆ ಬದಲಿಗೆ ಮದ್ಯ ಸೇವಿಸಿ ಎಂದು ಅಬಕಾರಿ ಖಾತೆ ಸಚಿವ ಆರ್.ಬಿ.ತಿಮ್ಮಾಪುರ್ ...

Widgets Magazine
Widgets Magazine