ಎಣ್ಣೆ ಹೊಡೆಯೋರಿಗೊಂದು ಕಿಕ್ ಕೊಡುವ ಸುದ್ದಿ!

Bangalore, ಸೋಮವಾರ, 24 ಜುಲೈ 2017 (15:48 IST)

ಬೆಂಗಳೂರು: ಹೆದ್ದಾರಿಗಳ ಆಸುಪಾಸಿನಲ್ಲಿ ಮದ್ಯ ಮಾರಾಟ ಮಾಡುವಂತಿಲ್ಲ ಎಂದು ಇತ್ತೀಚೆಗಿನ ಕೇಂದ್ರ ಸರ್ಕಾರದ ಆದೇಶ ನೋಡಿ ಬೇಸರದಲ್ಲಿದ್ದ ಪಾನ ಪ್ರಿಯರಿಗೆ ಗುಡ್ ನ್ಯೂಸ್ ಕೊಟ್ಟಿದೆ.


 
ಕರ್ನಾಟಕದಾದ್ಯಂತ 900 ಮದ್ಯದಂಗಡಿಗಳನ್ನು ತೆರೆಯಲು ನಿರ್ಧರಿಸಿದೆ. ಇದರಲ್ಲಿ 30 ಬೆಂಗಳೂರಿನಲ್ಲೇ ಆರಂಭವಾಗಲಿದೆ. ಅಬಕಾರಿ ಸುಂಕ ಸಂಗ್ರಹದಲ್ಲಿ ಗಣನೀಯ ಏರಿಕೆಯಾದ ಹಿನ್ನಲೆಯಲ್ಲಿ ಸರ್ಕಾರ ಮತ್ತಷ್ಟು ಮದ್ಯದಂಗಡಗಳಿಗೆ ಚಾಲನೆ ನೀಡಲು ಮುಂದಾಗಿದೆ.
 
ಮೈಸೂರ್ ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ಮದ್ಯದಂಗಡಿಗಳನ್ನು ನಡೆಸಲಿದೆ. ಈಗಾಗಲೇ ಎಂಎಸ್ಐಎಲ್ ನಡೆಸುವ 463 ಮದ್ಯದಂಗಡಿಗಳು ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿದೆ. ಹೆದ್ದಾರಿ ನಿಯಮವನ್ನು ಗಮನದಲ್ಲಿಟ್ಟುಕೊಂಡೇ ಹೊಸ ಮದ್ಯದಂಗಡಿಗಳನ್ನು ತೆರೆಯಲಾಗುವುದು ಎಂದು ಹಣಕಾಸು ಮುಖ್ಯ ಕಾರ್ಯದರ್ಶಿ ಎಸ್ ಎನ್ ಪ್ರಸಾದ್ ತಿಳಿಸಿದ್ದಾರೆ.
 
ಇದನ್ನೂ ಓದಿ..  ಮಿಥಾಲಿ ರಾಜ್ ಬಳಗವನ್ನು ಟೀಕಿಸಿ ಇಂಗು ತಿಂದ ಮಂಗನಾದ ಸಂಜಯ್ ಮಂಜ್ರೇಕರ್
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ಮದ್ಯಪಾನ ಮದ್ಯ ಅಂಗಡಿಗಳು ಕರ್ನಾಟಕ ಸರ್ಕಾರ ಕರ್ನಾಟಕ ಸುದ್ದಿಗಳು Liqour Liqour Shop Karnataka Govt Karnataka News

ಸುದ್ದಿಗಳು

news

ನೀರು, ವಿದ್ಯೆ, ಮನೆ ಕೊಟ್ಟವರನ್ನು ಜನ ಮರೆಯೋಲ್ಲ,ಜೈಲಿಗೆ ಹೋದವರನ್ನೂ ಜನ ಮರೆಯೋಲ್ಲ: ಸಿಎಂ

ಬೆಂಗಳೂರು: ನೀರು ವಿದ್ಯೆ, ಮನೆ ಕೊಟ್ಟವರನ್ನು ಜನ ಮರೆಯೋಲ್ಲ, ಜೈಲಿಗೆ ಹೋದವರನ್ನು ಜನ ಮರೆಯೋಲ್ಲ ಎಂದು ...

news

ನಿತಾರಿ ಸರಣಿ ಹತ್ಯೆ: ಆರೋಪಿ ಪಂಧೇರ್, ಸುರೀಂದರ್ ಕೋಲಿಗೆ ಗಲ್ಲು

ಗಾಜಿಯಾಬಾದ್: ನಿತಾರಿ ಸರಣಿ ಹತ್ಯೆ ಖ್ಯಾತಿಯ ಉದ್ಯಮಿ ಮೊನಿಂದರ್ ಸಿಂಗ್ ಪಂಧೇರ್ ಮತ್ತು ಆತನ ಸಹಾಯಕ ...

news

ಸಂಸತ್ ಅಧಿವೇಶನ: ಐವರು ಕಾಂಗ್ರೆಸ್ ಸದಸ್ಯರು ಅಮಾನತು

ನವದೆಹಲಿ: ಸಂಸತ್ ಅಧಿವೇಶನದಲ್ಲಿ ಕೋಲಾಹಲ ಗದ್ದಲಕ್ಕೆ ಕಾರಣವಾದ ಐವರು ಕಾಂಗ್ರೆಸ್ ಪಕ್ಷದ ಸಂಸದರನ್ನು ...

ಕಾಶ್ಮೀರಿ ಪಂಡಿತರ ಹತ್ಯೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ನಕಾರ

1989-90 ರ ಅವಧಿಯಲ್ಲಿ ಕಾಶ್ಮೀರದಲ್ಲಿ ನಡೆದ 700 ಕಾಶ್ಮೀರಿ ಪಂಡಿತರ ಹತ್ಯೆಗೆ ಸಂಬಂಧಿಸಿದ 215 ಪ್ರಕರಣಗಳ ...

Widgets Magazine