ಅಕ್ರಮ ಮದ್ಯ ಮಾರಾಟ; ಮಹಿಳಾ ಸಂಘಟನೆಯಿಂದ ಸಾರಾಯಿ ಜಪ್ತಿ

ಗದಗ, ಗುರುವಾರ, 12 ಜುಲೈ 2018 (16:20 IST)


ಅಕ್ರಮವಾಗಿ ಮಧ್ಯ ಮಾಡುತ್ತಿದ್ದ ವೇಳೆ ಮಹಿಳಾ ಸಂಘಟನೆಯ ಕಾರ್ಯಕರ್ತರು ದಾಳಿ ನಡೆಸಿ ಸಾರಾಯಿ ಜಪ್ತಿ ಮಾಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಗದಗನಲ್ಲಿ ನಡೆದಿದೆ. 

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಅಡರಕಟ್ಟಿ ಗ್ರಾಮದಲ್ಲಿ ಸ್ವಗ್ರಾಮದ ಮಲ್ಲಪ್ಪ ಬಾರಕೇರ, ರಾಮಣ್ಣ ಡೊಳ್ಳಿನ ಎಂಬುವರು ಹಲವಾರು ದಿನಗಳಿಂದ ಅಕ್ರಮವಾಗಿ ಸಾರಾಯಿ ಮಾರಾಟ ಮಾಡುತ್ತಿದ್ದರು. ಗ್ರಾಮದಲ್ಲಿ ಸರಾಯಿ ನಿಷೇದ ಮಾಡಿದ್ದರೂ ಸಹ ಇವರು ಸಾರಾಯಿ ಮಾರಾಟ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ.

ಈ ಕುರಿತು ಮಹಿಳೆಯರು ಹಲವಾರು ಬಾರಿ ಮನವಿ ಮಾಡಿದರೂ ಸಹ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಸ್ಪಂದಿಸಿದ್ದಿಲ್ಲಾ. ಈ ಹಿನ್ನೆಲೆ ಆಕ್ರೊಶಗೊಂಡ ಗ್ರಾಮದ ಮಹಿಳೆಯರು ಸೇರಿದಂತೆ ಮಹಿಳಾ  ಸಂಘಟನೆಯವರು ಇಂದು ಮನೆ ಮನೆಗೆ ಹೋಗಿ ಸಾರಾಯಿ ಜಪ್ತಿಮಾಡಿ ಪೊಲೀಸ್ ರಿಗೆ ಒಪ್ಪಿಸಿದ್ದಾರೆ, ಲಕ್ಷೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಟ್ರ್ಯಾಕ್ಟರ್ ಮಗುಚಿ ಐಎಎಸ್ ನಿವೃತ್ತ ಅಧಿಕಾರಿ ಸಾವು

ಟ್ರ್ಯಾಕ್ಟರ್ ಮಗುಚಿ ನಿವೃತ್ತ ಐಎಎಸ್ ಅಧಿಕಾರಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.

news

4 ವರ್ಷಗಳ ನಂತರ ಹೇಮಾವತಿ ಜಲಾಶಯ ಭರ್ತಿ

ಕಾವೇರಿ ಕೊಳ್ಳದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಹಾಸನ ಜಿಲ್ಲೆಯ ಜೀವನದಿ ಹೇಮಾವತಿ, ಭರ್ತಿ ಹಂತ ...

news

ತ್ರಿಬಲ್ ಮರ್ಡರ್ ಆರೋಪಿ ಮೇಲೆ ಫೈರಿಂಗ್

ತನ್ನ ಪತ್ನಿಯ ಅಣ್ಣನ ಮನೆಗೆ ಬೆಂಕಿ ಹಚ್ಚಿದ್ದ ಹಂತಕನ ಮೇಲೆ ಪೊಲೀಸರಿಂದ ಫೈರಿಂಗ್ ನಡೆದಿದೆ. ...

news

ತೊಟ್ಟಿಲಿಗೆ ಕಟ್ಟಿದ ಸೀರೆ ಆ ಮಗುವಿನ ಸಾವಿಗೆ ಕಾರಣವಾಯ್ತು ಹೇಗೆ ಗೊತ್ತಾ?

ತೊಟ್ಟಲಿಗೆ ಕಟ್ಟಿದ್ದ ಸೀರೆಗೆ ಸಿಲುಕಿ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಂಬಂಧಿಕರ ಮನೆಗೆ ಬಂದಾಗ‌ ...

Widgets Magazine
Widgets Magazine