ಹೊಸ ಸರ್ಕಾರ ಬಂದ ಬಳಿಕ ಪಠ್ಯಪುಸ್ತಕ ಪರಿಷ್ಕರಣೆ ಬಹಳ ಸದ್ದು ಮಾಡ್ತಿದೆ. ಕೆಲ ಸಾಹಿತಿಗಳು ಸಿಎಂ ಹಾಗೂ ಶಿಕ್ಷಣ ಸಚಿವರ ಹಿಂದೆ ಮುಂದೆ ತಿರುಗುತ್ತಿದ್ದಾರೆ. ಅವರ ಸಾಹಿತ್ಯ ತುರುಕುವ ಕೆಲಸ ಮಾಡಲಾಗ್ತಿದೆ. ಅದರ ಬಗ್ಗೆ ಎಚ್ಚರಿಕೆ ಇಂದ ಇರಿ ಎಂದು MLC ನಾರಾಯಣಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅನೇಕರು ಕಾಂಗ್ರೆಸ್ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ರು. ಅವರಿಂದ ಸಲಹೆ ಪಡೆಯಿರಿ. ಕೆಲವರು ಮಾತು ಕಟ್ಟಿಕೊಂಡು ಈ ರೀತಿ ಹೆಜ್ಜೆ ಇಡಬೇಡಿ.