ಚಿಕ್ಕಬಳ್ಳಾಪುರ : ಬಾವಿಗೆ ಬಿದ್ದ ಮೊಬೈಲ್ ಫೋನ್ ತೆಗೆದುಕೊಳ್ಳಲು ಬಾವಿಗೆ ಇಳಿದ ಯುವಕ ಪ್ರಾಣ ಕಳೆದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಗುಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಅನಿಲ್ ಕುಮಾರ್(35) ಮೃತ ಯುವಕ. 3 ಅಡಿ 60 ಅಡಿ ಆಳ್ ಕಿರು ಬಾವಿಯೊಳಗೆ ಆಕಸ್ಮಿಕ ಮೊಬೈಲ್ ಫೋನ್ ಜಾರಿಬಿದ್ದಿದ್ದು, ಮೊಬೈಲ್ ಫೋನ್ಗಾಗಿ ಅನಿಲ್ ಕುಮಾರ್ ಹಗ್ಗ ಕಟ್ಟಿಕೊಂಡು ಬಾವಿಗೆ ಇಳಿದಿದ್ದಾನೆ.ನಂತರ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಎನ್ಡಿಆರ್ಎಫ್ ಸಿಬ್ಬಂದಿ