ಲೋಕಲ್ ಚಾನೆಲ್: ಸುಲಿಗೆ ಮಾಡುತ್ತಿದ್ದವರ ಬಂಧನ

ಬೆಂಗಳೂರು, ಗುರುವಾರ, 11 ಅಕ್ಟೋಬರ್ 2018 (17:42 IST)

ಲೋಕಲ್ ಚಾನಲ್ ಮಾಡಿಕೊಂಡ ಸುಲಿಗೆ ಮಾಡುತ್ತಿದ್ದವರ ಮಾಡಲಾಗಿದೆ.

ಬೆಂಗಳೂರಿನಲ್ಲಿ ಲೋಕಲ್ ಚಾನಲ್ ಮಾಡಿಕೊಂಡು ಜನರಿಂದ ಸುಲಿಗೆ ಮಾಡುತ್ತಿದ್ದವರ ಬಂಧನ ಮಾಡಲಾಗಿದೆ.

ಪ್ರಜಾ ಪ್ರತಿನಿಧಿ ಎಂಬ ಚಾನೆಲ್ ಹೆಸರಿನಲ್ಲಿ ಸುಲಿಗೆ ಮಾಡುತ್ತಿದ್ದ ಸಂತೋಷ, ಅಶೋಕ್ , ಮಾಹದೇವ್ , ರಾಕೇಶ್ ಗೌಡ , ಆನಂದ, ನವೀನ್  ಎಂಬುವರನ್ನು ಬಂಧಿಸಲಾಗಿದೆ.

ಪ್ರಜಾ ಪ್ರತಿನಿಧಿ ಎಂಬ ಚಾನಲ್ ಹೆಸರನಲ್ಲಿ ಹಣ ಪಿಕುತ್ತಿದ್ದ ಆರೋಪಿಗಳು ಇವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಟ್ಟೆ ಅಂಗಡಿ, ಲಾಡ್ಜ್ ಗಳಿಗೆ ಹೋಗಿ ಶೂಟ್ ಮಾಡಿ ಬಳಿಕ ಹಣಕ್ಕೆ ಡಿಮಾಂಡ್ ಮಾಡಿ ವಸೂಲಿ ಮಾಡುತ್ತಿದ್ದ ಗ್ಯಾಂಗ್ ಇದಾಗಿದೆ. ಬನಶಂಕರಿ, ಬಸವನಗುಡಿ  ಸೇರಿದಂತೆ ಹಲವಡೆ ಅಂಗಡಿಗಳಲ್ಲಿ ಸುಲಿಗೆ ಮಾಡಿರುವ ಬಗ್ಗೆ ಕೇಸ್ ದಾಖಲು ಆಗಿವೆ.


 
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಿಎಂ ಹೆಚ್.ಡಿ.ಕೆ ವಿರುದ್ಧ ಹಿರೇಮಠ ಆಕ್ರೋಶ

ಜೆಡಿಎಸ್​ ಎಜೆಂಟರಂತೆ ವರ್ತಿಸುತ್ತಾರೆ ಎಂಬ ಆರೋಪ ಹೊತ್ತಿರುವ ಸಮಾಜ ಪರಿವರ್ತನಾ ಸಮುದಾಯದ ಮುಖಂಡ ...

news

ಚುನಾವಣೆ ಸ್ಪರ್ಧೆ ಕುರಿತು ನಿರ್ಧಾರ ಪ್ರಕಟಿಸುವುದಿಲ್ಲ ಎಂದ ಬಿಜೆಪಿ ಸಂಸದೆ

ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸಬಾರದು ಎಂದು ನನ್ನ ಮನಸ್ಸಿನಲ್ಲಿತ್ತು. ಆದರೆ ಸದ್ಯ ವರಿಷ್ಠರ ಸೂಚನೆ ...

news

ಪಿಎಲ್‌ಡಿ ಬ್ಯಾಂಕ್‌ಗಳಿಗೂ ಸಾಲಮನ್ನಾ ವಿಸ್ತರಿಸುವಂತೆ ಒತ್ತಾಯ

ರಾಜ್ಯ ಸರ್ಕಾರ ರೈತರ ಬೆಳೆಸಾಲ ಮನ್ನಾ ಮಾಡಿರುವುದು ಸ್ವಾಗತಾರ್ಹ. ಆದರೇ ಅದೇ ರೀತಿ ರಾಜ್ಯದ 117 ಪಿಎಲ್‌ಡಿ ...

news

ಕಾಂಗ್ರೆಸ್​ ಗೆ ಬಿಗ್ ಶಾಕ್ ; ಎಂಎಲ್​ಸಿ ಲಿಂಗಪ್ಪ ಮಗ ಚಂದ್ರಶೇಖರ್ ಬಿಜೆಪಿಗೆ ಸೇರ್ಪಡೆ

ರಾಮನಗರ : ರಾಮನಗರದ ಕಾಂಗ್ರೆಸ್​ ಎಂಎಲ್​ಸಿ ಲಿಂಗಪ್ಪ ಅವರ ಮಗ ಚಂದ್ರಶೇಖರ್ ಬುಧವಾರ ಬಿಜೆಪಿಗೆ ...

Widgets Magazine