ಸ್ಥಳೀಯ ಚುನಾವಣೆ: ಜೆಡಿಎಸ್ ಜತೆ ಮೈತ್ರಿ ಇಲ್ಲವೆಂದ ಸಿದ್ದರಾಮಯ್ಯ

ಹುಬ್ಬಳ್ಳಿ, ಗುರುವಾರ, 9 ಆಗಸ್ಟ್ 2018 (13:58 IST)

ರಾಜ್ಯದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಯಾವುದೇ ಮೈತ್ರಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.
 
ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಮೈತ್ರಿ ವಿಚಾರ ಜಿಲ್ಲಾ ಮಟ್ಟದ ನಾಯಕರಿಗೆ ಬಿಟ್ಟಿದ್ದು. ಇನ್ನು ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ವಿಚಾರ ಸಮನ್ವಯ ಸಮಿತಿ ಸಭೆಯಲ್ಲಿ ತೀರ್ಮಾನವಾಗುತ್ತದೆ ಎಂದರು.

ಬಹುತೇಕವಾಗಿ ಲೋಕಸಭೆ ಚುನಾವಣೆಯಲ್ಲಿ ಅಲಯನ್ಸ್ ಆಗುತ್ತೆ ಎಂದೂ ಮುನ್ಸೂಚನೆಯನ್ನು ಮಾಜಿ ಸಿಎಂ ನೀಡಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಸಮನ್ವಯತೆಯಿಂದ ನಡೆಯಬೇಕು. ರಾಜ್ಯದಲ್ಲಿ ಸರಕಾರ ಉತ್ತಮ ಆಡಳಿತ ನೀಡುತ್ತಿದೆ ಎಂದು ಹೇಳಿದ್ದಾರೆ.
 

 

 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಆ.12ರಂದು ಕೃಷ್ಣೆಗೆ ಸಿಎಂ ಬಾಗಿನ

ಸಂಪೂರ್ಣವಾಗಿ ಆಲಮಟ್ಟಿ ಜಲಾಶಯ ಭರ್ತಿಯಾಗಿದೆ. ಹೀಗಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರಿಂದ ...

news

ರಾಜ್ಯಸಭೆಯ ಉಪಸಭಾಪತಿಯಾಗಿ ಹರಿವಂಶ್ ಆಯ್ಕೆ

ನವದೆಹಲಿ : ರಾಜ್ಯಸಭೆಯ ಉಪಸಭಾಪತಿಯಾಗಿ ಎನ್ ಡಿ ಎ ಅಭ್ಯರ್ಥಿಯಾದ ಹರಿವಂಶ್ ಅವರು ಆಯ್ಕೆಯಾಗಿದ್ದಾರೆ.

news

ಮಗಳಿಗೆ ತನ್ನ ಗರ್ಭಶಾಯವನ್ನೇ ದಾನ ಮಾಡಿದ ತಾಯಿ

ಗುಜರಾತ್ : ಮಹಿಳೆಯೊಬ್ಬಳು ತಾನು ಜನಿಸಿದ ಗರ್ಭಾಶಯದಲ್ಲಿಯೇ ತನ್ನ ಮಗುವಿಗೆ ಜನ್ಮ ನೀಡುತ್ತಿರುವಂತಹ ...

news

ಏಂಜಲೀನಾ ಜೋಲಿಗೆ ಇನ್ನೊಂದು ಮಗು ಬೇಕಂತೆ!

ಅಮೆರಿಕಾ: ಹಾಲಿವುಡ್‌ ಸ್ಟಾರ್‌ ಏಂಜಲೀನಾ ಜೋಲಿ ಇನ್ನೊಂದು ಮಗುವನ್ನು ದತ್ತು ಸ್ವೀಕರಿಸಲು ...

Widgets Magazine