ಬೆಂಗಳೂರು: ಮೊದಲ ಹಂತದ ಲಾಕ್ ಡೌನ್ ಮುಗಿದ ಬಳಿಕ ಆರಾಮವಾಗಿ ಹೊರಗೆ ಓಡಾಡಬಹುದು ಎಂದುಕೊಂಡಿದ್ದ ಜನತೆಗೆ ಸರ್ಕಾರ ಎರಡನೇ ಹಂತದ ಲಾಕ್ ಡೌನ್ ಶಾಕ್ ಕೊಟ್ಟಿದೆ. ಕೊರೋನಾ ಪ್ರಕರಣ ಹೆಚ್ಚುತ್ತಿರುವುದರಿಂದ ಇದು ಅನಿವಾರ್ಯವೂ ಆಗಿದೆ.