ಲೋಕಸಭೆ ಎಲೆಕ್ಷನ್: ರೌಡಿಗಳು ಮಾಡಿದ್ದೇನು?

ಮಂಡ್ಯ, ಭಾನುವಾರ, 10 ಫೆಬ್ರವರಿ 2019 (17:26 IST)

ಮುಂಬರುವ ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭಗೊಂಡಿದೆ. ಏತನ್ಮಧ್ಯೆ ರೌಡಿಗಳ ವಿಚಾರಣೆ ತೀವ್ರಗೊಳಿಸಲಾಗುತ್ತಿದೆ.

ಮಂಡ್ಯ ಜಿಲ್ಲೆಯಲ್ಲಿ ರೌಡಿಗಳ ಪರೇಡ್ ನ್ನು ಪೊಲೀಸರು ನಡೆಸಿದರು. ಮಂಡ್ಯ ನಗರದ ಡಿಆರ್ ಮೈದಾನದಲ್ಲಿ ನಡೆದ ರೌಡಿಗಳ ಪರೇಡ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ನೇತೃತ್ವದಲ್ಲಿ ನಡೆಯಿತು. 

ಮುಂದಿನ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ರೌಡಿಗಳ ಚಲನವಲನದ ಬಗ್ಗೆ ಪೋಲಿಸರು ಕಣ್ಣಿಟ್ಟಿದ್ದಾರೆ.

ಜಿಲ್ಲೆಯ ಎಲ್ಲಾ ತಾಲ್ಲೂಕಿನ ರೌಡಿಗಳನ್ನು ಕರೆಸಿ ವಿಚಾರಣೆಯನ್ನು ಎಸ್ ಪಿ ನಡೆಸಿದರು. ರೌಡಿ ಚಟುವಟಿಕೆ ಬಿಟ್ಟು ಎಲ್ಲರೂ ಕಾನೂನು ಸುವ್ಯವಸ್ಥೆಯಲ್ಲಿ ಶಾಂತ ರೀತಿಯಲ್ಲಿ ಕೆಲಸ ನಿರ್ವಹಿಸುವಂತೆ ಎಸ್ ಪಿ ತಿಳಿಹೇಳಿದರು.  
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಎಸ್ ವೈ ವಿರುದ್ಧ ಕಿಡಿಕಾರಿದ ಸಚಿವ!

ಮುಂಬೈನಲ್ಲಿ‌ ಕಾಂಗ್ರೆಸ್ ಶಾಸಕರಿಗೆ ಬಿ.ಎಸ್.ಯಡಿಯೂರಪ್ಪ ಗೃಹ ಬಂಧನ ಮಾಡಿದ್ದಾರೆ ಎಂದು ಸಚಿವರೊಬ್ಬರು ಆರೋಪ ...

news

ಬಿ.ಎಸ್.ಯಡಿಯೂರಪ್ಪಗೆ ಅಧಿಕಾರದ ಹುಚ್ಚು ಹಿಡಿದಿದೆಯಂತೆ!

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ಅಧಿಕಾರದ ಹುಚ್ಚು ಹಿಡಿದಿದೆ. ಹೀಗಂತ ಮಾಜಿ ಸಿಎಂ ಆರೋಪ ...

news

ಅಮ್ಮ ರಾಜಕೀಯ ಪ್ರವೇಶ ಮಾಡಿದ್ರೆ ಬೆಂಬಲ ಇರುತ್ತೆ ಎಂದವರಾರು?

ಅಮ್ಮ ರಾಜಕೀಯ ಪ್ರವೇಶ ಮಾಡಿದರೆ ಅದಕ್ಕೆ ನಾನು ಬೆಂಬಲ ಕೊಡುವೆ ಎಂದು ಹೇಳಿಕೆ ನೀಡಿದ್ದಾರೆ.

news

ರಾಜಕೀಯ ಪ್ರವೇಶ; ಸುಮಲತಾ ಅಂಬರೀಶ್ ಹೇಳಿದ್ದೇನು?

ಮಂಡ್ಯ ಲೋಕಸಭೆ ಚುನಾವಣೆ ಅಭ್ಯರ್ಥಿಯಾಗಿ ಕಣದಲ್ಲಿ ಸ್ಪರ್ಧಿಸುವ ಕುರಿತು ಇದೇ ಮೊದಲ ಬಾರಿಗೆ ಸುಮಲತಾ ...

Widgets Magazine