ಲೋಕಾಯುಕ್ತ ಚೂರಿ ಇರಿತ ಪ್ರಕರಣ: ನನ್ನ ಕೆಲಸವನ್ನು ದೇವರೂ ಮೆಚ್ಚಿಕೊಳ್ತಾನೆ ಎಂದ ಆರೋಪಿ!

ಬೆಂಗಳೂರು, ಶುಕ್ರವಾರ, 9 ಮಾರ್ಚ್ 2018 (12:35 IST)

Widgets Magazine

ಬೆಂಗಳೂರು: ವಿಶ್ವನಾಥ ಶೆಟ್ಟಿಗೆ ಚೂರಿ ಇರಿದ ಆರೋಪಿ ತೇಜ್ ರಾಜ್ ಶರ್ಮಾ ವಿಚಾರಣೆ ವೇಳೆ ತನ್ನ ಕೃತ್ಯ ಸಮರ್ಥಿಸಿಕೊಂಡಿದ್ದಾನೆ.
 
ಚೂರಿ ಇರಿದಿದ್ದಕ್ಕೆ ತನಗೆ ಯಾವುದೇ ಪಶ್ಚಾತ್ತಾಪವಿಲ್ಲ. ಇದರಿಂದ ನಾಲ್ಕು ಜನರಿಗೆ ಉಪಯೋಗವಾಗುತ್ತೆ. ದೇವರೂ ಮೆಚ್ಚುತ್ತಾನೆ ಎಂದು ಆರೋಪಿ ಹೇಳಿಕೊಂಡಿದ್ದಾನೆ.
 
ನಿನ್ನೆ ವಿಚಾರಣೆ ವೇಳೆ ಜ್ಯೋತಿಷ್ಯ, ಭಗವದ್ಗೀತೆಯ ಪ್ರೇರಣೆಯಿಂದ ಕೃತ್ಯವೆಸಗಿದ್ದಾಗಿ ಆರೋಪಿ ಹೇಳಿಕೊಂಡಿದ್ದ.
 
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮೋದಿ ಬರುವ ಮೊದಲೇ ಭಾರತ ಪ್ರಗತಿಯಲ್ಲಿದೆ

ನವದೆಹಲಿ: ಎಐಸಿಸಿ ಮಾಜಿ ಅಧಿನಾಯಕಿ ಸೋನಿಯಾ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ...

news

ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಸುಪ್ರೀಂ ಕೋರ್ಟ್ ದಯಾಮರಣಕ್ಕೆ ಸಮ್ಮತಿ ನೀಡಿದೆ. ಆದರೆ ದಯಾಮರಣಕ್ಕೆ ...

news

ಮಹಿಳಾ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಿದ ಸಚಿವ ಜನಾರ್ದನರೆಡ್ಡಿ

ಬಳ್ಳಾರಿ : ವಿಶ್ವ ಮಹಿಳಾ ದಿನಾಚರಣೆಯನ್ನು ಮಾಜಿ ಸಚಿವ ಜನಾರ್ದನರೆಡ್ಡಿ ಅವರು ತಮ್ಮ ಮಡದಿಯೊಂದಿಗೆ ...

news

ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕೇ?!

ಬೆಂಗಳೂರು: ಲೋಕಾಯುಕ್ತರ ಮೇಲೆ ಚೂರಿ ಇರಿತ ಘಟನೆಯಾದ ಮೇಲೆ ರಾಜ್ಯ ಸರ್ಕಾರದ ಮೇಲೆ ವಿಪಕ್ಷಗಳ ಟೀಕೆ ...

Widgets Magazine