ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಮುಂದುವರೆದಿದೆ. ಹಂತ ಹಂತವಾಗಿ ಭ್ರಷ್ಟಾಚಾರ ನಡೆಯುತ್ತಿರುವ ಕೆಲ ಕಚೇರಿಗಳ ಮೇಲೆ ದಾಳಿ ನಡೆಸುತ್ತಿರುವ ಲೋಕಾಯುಕ್ತ, ಭ್ರಷ್ಟರನ್ನ ರೆಡ್ ಹ್ಯಾಂಡಾಗಿ ಹಿಡಿಯಲು ಮಾಸ್ಟರ್ ಪ್ಲಾನ್ ಮಾಡಿಕೊಂಡಿದೆ.ನಿರಂತರವಾಗಿ ಭ್ರಷ್ಟತೆಯಲ್ಲಿ ತೊಡಗಿರುವ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ.