Widgets Magazine
Widgets Magazine

ರಸ್ತೆಗುಂಡಿ ಮುಚ್ಚುವ ನೆಪದಲ್ಲಿ ಕೋಟ್ಯಾಂತರ ಹಣ ಲೂಟಿ: ಕುಮಾರಸ್ವಾಮಿ

ಬೆಂಗಳೂರು, ಮಂಗಳವಾರ, 17 ಅಕ್ಟೋಬರ್ 2017 (13:52 IST)

Widgets Magazine

ರಸ್ತೆಗುಂಡಿ ಮುಚ್ಚುವ ನೆಪದಲ್ಲಿ ನೇತೃತ್ವದ ಸರಕಾರ ಕೋಟ್ಯಾಂತರ ಹಣ ಲೂಟಿ ಹೊಡೆಯುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆಗುಂಡಿ ಮುಚ್ಚುವ ನೆಪದಲ್ಲಿ ಕೋಟ್ಯಾಂತರ ಹಣ ಲೂಟಿ ಮಾಡಿ ಮುಂಬರುವ ಚುನಾವಣೆಯಲ್ಲಿ ಬಳಸಿಕೊಳ್ಳಲು ಕಾಂಗ್ರೆಸ್ ಸಿದ್ದತೆ ನಡೆಸಿದೆ ಎಂದು ಕಿಡಿಕಾರಿದ್ಗಾರೆ.
 
 ಮುಂಬರುವ ವಿಧಾನಸಭೆ ಚುನಾವಣೆ ಸಿದ್ದತೆಗಾಗಿ ಕಾಂಗ್ರೆಸ್ ಸರಕಾರ ಅಭಿವೃದ್ಧಿಯ ನೆಪದಲ್ಲಿ ಹಣ ಲೂಟಿ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ.
 
ಮುಂಬರುವ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ. ಜೆಡಿಎಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕಾಂಗ್ರೆಸ್‌ನಿಂದ ಸರಕಾರಿ ಖಜಾನೆ ಲೂಟಿ: ಬಿಎಸ್‌ವೈ ಕಿಡಿ

ಚಿತ್ರದುರ್ಗ: ಬಿಬಿಎಂಪಿಯ ಕಾರ್ನರ್ ನಿವೇಶನ ಅಡ ಇಡಲಾಗುತ್ತಿದ್ದು, ಸರಕಾರದ ಖಜಾನೆಯನ್ನು ಲೂಟಿ ...

news

ಮತ್ತೆ ಎಂಟು ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ರಾಮೇಶ್ವರಂ: ಮೀನುಗಾರಿಕೆ ಮಾಡುತ್ತಿದ್ದ ಎಂಟು ಮಂದಿ ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ

news

ಇನ್ನು ಹಾರ್ನ್ ಹಾಕಿದ್ರೂ ಡಂಡ!

ನವದೆಹಲಿ: ದೆಹಲಿಯ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಒದಗಿಸಲು ಸರ್ಕಸ್ ಮಾಡುತ್ತಿರುವ ದೆಹಲಿ ಸಿಎಂ ಕೇಜ್ರಿವಾಲ್ ...

news

‘ನೆಹರೂ-ಗಾಂಧಿ ಕುಟುಂಬಕ್ಕೆ ಗುಜರಾತ್ ಎಂದರೆ ಕಣ್ಣು ಕುಕ್ಕುತ್ತದೆ’

ಅಹಮ್ಮದಾಬಾದ್: ಗುಜರಾತ್ ಚುನಾವಣೆ ಹತ್ತಿರ ಬರುತ್ತಿದ್ದಂತೆ ವಿಪಕ್ಷ ಕಾಂಗ್ರೆಸ್ ಮತ್ತು ನೆಹರೂ-ಗಾಂಧಿ ...

Widgets Magazine Widgets Magazine Widgets Magazine