ಶಾಮನೂರು ಜನ್ಮಪ್ರಮಾಣ ಪತ್ರ ಬಹಿರಂಗ ಪಡಿಸಲಿ ಎಂದ ಎಂ.ಬಿ.ಪಾಟೀಲ

ವಿಜಯಪುರ, ಸೋಮವಾರ, 8 ಜನವರಿ 2018 (14:25 IST)

ಶಾಮನೂರು ಶಿವಶಂಕರಪ್ಪ, ಈಶ್ವರ ಖಂಡ್ರೆ ಹಾಗೂ ತಿಪ್ಪಣ್ಣ ಅವರು ಜನ್ಮ ಪ್ರಮಾಣ ಪತ್ರ ಬಹಿರಂಗ ಪಡಿಸಲಿ, ಅದರಲ್ಲಿ ವೀರಶೈವ ಎಂದಿದ್ದರೆ ತಲೆ ಬಾಗುತ್ತೇನೆ ಎಂದು ಜಲಸಂಪನ್ಮೂಲ ಸಚಿವ ಹೇಳಿದ್ದಾರೆ.

ವೀರಶೈವ ಮಹಾ ಸಮ್ಮೇಳನದಲ್ಲಿ ಮಾತನಾಡಿದ ಅವರು, ಶಾಮನೂರು ಶಿವಶಂಕ್ರಪ್ಪ, ಈಶ್ವರ ಖಂಡ್ರೆ ಮತ್ತು ತಿಪ್ಪಣ್ಣ ಅವರ ಜನ್ಮ ಪ್ರಮಾಣ ಪತ್ರದಲ್ಲಿ ಎಂದು ನಮೂದಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಅವರ ತಂದೆ ತಾಯಿಗಳ ಜನ್ಮ ಪ್ರಮಾಣದಲ್ಲಿ ಕೂಡ ಲಿಂಗಾಯತ ಎಂದೇ ಇದೆ. ವೀರಶೈವ ಎಂದಿದ್ದರೆ ಹೇಳಿದಂತೆ ಕೇಳುತ್ತೇನೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ವಾಟ್ಸಾಪ್ ಗ್ರೂಪ್ ರಚಿಸಿದ ಶಾಸಕನಿಗೆ ಹಿಗ್ಗಾಮುಗ್ಗಾ ತರಾಟೆ

ಮೈಸೂರಿನ ಕೆ.ಆರ್.ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂ.ಕೆ.ಸೋಮಶೇಖರ್ ಅವರು ವಾಟ್ಸಾಪ್ ಗ್ರೂಪ್ ರಚನೆ ಮಾಡಿ, ...

news

ಕರ್ನಾಟಕ ಕೊಲೆಗಡುಕರ ಸ್ವರ್ಗ- ಈಶ್ವರಪ್ಪ

ಕರ್ನಾಟಕ ಕೊಲೆಗಡುಕರ ಸ್ವರ್ಗವಾಗಿದ್ದು, ಇಲ್ಲಿ ಯಾರನ್ನಾದರೂ ಕೊಲೆ ಮಾಡಿದವರಿಗೆ ಸರ್ಕಾರ ರಕ್ಷಣೆ ...

news

ಆಪ್ ಮುಖಂಡ ಅಶುತೋಷ್ ಗೆ ಕೋರ್ಟ್ ದಂಡ ವಿಧಿಸಿದ್ದು ಯಾಕಾಗಿ…?

ನವದೆಹಲಿ: ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು ದಾಖಲಿಸಿರುವ ಮಾನಹಾನಿ ಪ್ರಕರಣದಲ್ಲಿ ವಿಚಾರಣೆಯ ಹಾದಿ ...

news

ದೀಪಕ್ ರಾವ್ ಹತ್ಯೆ; ವಿರೋಧ ಪಕ್ಷಗಳ ವಿರುದ್ಧ ಕಿಡಿಕಾರಿದ ಹೆಚ್ ಡಿ ಕುಮಾರಸ್ವಾಮಿ

ಮೈಸೂರು : ಮಂಗಳೂರಿನಲ್ಲಿ ದೀಪಕ್ ರಾವ್ ಅವರ ಹತ್ಯೆಗೆ ಸಂಬಂಧಿಸಿದ್ದಂತೆ ಮೈಸೂರಿನಲ್ಲಿ ರಾಷ್ಟ್ರೀಯ ಪಕ್ಷಗಳ ...

Widgets Magazine