ಮಧ್ಯಪ್ರದೇಶದಲ್ಲಿ ಪೊಲೀಸರ ಗೋಲಿಬಾರ್: ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು, ಶುಕ್ರವಾರ, 9 ಜೂನ್ 2017 (13:48 IST)

Widgets Magazine

ಮಧ್ಯಪ್ರದೇಶದ ಮಂಡ್ಸೌರ್‌ ಜಿಲ್ಲೆಯಲ್ಲಿ ರೈತರ ಮೇಲೆ ಪೊಲೀಸರು ನಡೆಸಿದ ಗೋಲಿಬಾರ್‌ ವಿರೋಧಿಸಿ ಕಾಂಗ್ರೆಸ್ ಪಕ್ಷ ನಗರದಲ್ಲಿ ಪ್ರತಿಭಟನೆ ಆರಂಭಿಸಿದೆ.
 
ನಗರದ ಮೌರ್ಯ ವೃತ್ತದಲ್ಲಿ ಪ್ರತಿಭಟನೆ ವ್ಯಕ್ತಪಡಿಸಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ವಿರುದ್ಧ ಘೋಷಣೆಗಳನ್ನು ಕೂಗಿದರು.
 
ರೈತರ ಸಾಲ ಮನ್ನಾ ಮತ್ತು ಈರುಳ್ಳಿಗೆ ಬೆಂಬಲ ಬೆಲೆ ನೀಡುವಂತೆ ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರೂ ಪೊಲೀಸರು ರೈತರ ಮೇಲೆ ದೌರ್ಜನ್ಯವೆಸಗಿ ಗೋಲಿಬಾರ್ ಮಾಡಿದ್ದಾರೆ. ಗೋಲಿಬಾರ್‌ನಲ್ಲಿ ಆರು ಮಂದಿ ರೈತರನ್ನು ಹತ್ಯೆ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ರೈತರ ಹೋರಾಟವನ್ನು ಬೆಂಬಲಿಸಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಮಧ್ಯಪ್ರದೇಶಕ್ಕೆ ತೆರಳಿದ್ದಾಗ ಅವರನ್ನು ಅನಗತ್ಯವಾಗಿ ಬಂಧಿಸಲಾಗಿದೆ. ಮಧ್ಯಪ್ರದೇಶದಲ್ಲಿರುವ ಬಿಜೆಪಿ ಸರಕಾರ ರೈತ ವಿರೋಧಿ ಸರಕಾರವಾಗಿದೆ ಎಂದು ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದ್ದಾರೆ. 
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

39 ಹಾಲಿ ಶಾಸಕರಿಗೆ ಕೈ ಕೊಡಲಿರುವ ಕಾಂಗ್ರೆಸ್ ಹೈಕಮಾಂಡ್?

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ನೀಡಲು ...

news

ಪಾಕ್ ಪ್ರಧಾನಿ ನವಾಜ್ ಷರೀಫ್ ಭೇಟಿಯಾದ ಪ್ರಧಾನಿ ಮೋದಿ

ಆಸ್ತಾನಾ: ಭಾರತ ಮತ್ತು ಪಾಕಿಸ್ತಾನದ ಗಡಿಯ ಮಧ್ಯೆ ಉದ್ರಿಕ್ತತೆಯ ವಾತಾವರಣದ ಮಧ್ಯೆ ಪ್ರಧಾನಮಂತ್ರಿ ...

news

ಚೀನಾಗೆ ಧನ್ಯವಾದ ಹೇಳಿದ ಪ್ರಧಾನಿ ಮೋದಿ

ಭಾರತಕ್ಕೆ ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಸದಸ್ಯತ್ವ ನೀಡಿದ್ದಕ್ಕಾಗಿ ಚೀನಾ ಅಧ್ಯಕ್ಷ ಕ್ಸಿ ಜಿನ್ ...

news

ಹೇಗಿದೆ ನೋಡಿ ಮುದ್ದು ನಾಯಿಗಳ ಬ್ಯಾಗ್ ಜರ್ನಿ: ನೀವೂ ಟ್ರೈ ಮಾಡಿ..

ನೀವು ಎಲ್ಲಿಯಾದರೂ ಹೋಗಬೇಕೆಂದರೆ ನಿಮ್ಮ ಮುದ್ದಿನ ನಾಯಿಯನ್ನು ಮನೆಯಲ್ಲಿ ಬಿಟ್ಟುಹೋಗಲು ಸಂಕಟವಾಗತ್ತೆ ...

Widgets Magazine