Widgets Magazine
Widgets Magazine

ಮಹದಾಯಿ ವಿವಾದ; ಇಂದು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಏನು ನಡೆಯಲಿದೆ ಗೊತ್ತಾ…?

ಬೆಂಗಳೂರು, ಮಂಗಳವಾರ, 26 ಡಿಸೆಂಬರ್ 2017 (08:25 IST)

Widgets Magazine

ಬೆಂಗಳೂರು: ಮಹದಾಯಿ ವಿವಾದ ಬಗೆಹರಿಸಲು ರೈತರ ಪ್ರತಿಭಟನೆ ಮುಂದುವರಿದ ಹಿನ್ನೆಲೆಯಲ್ಲಿ  ಇಂದು ಬೆಳಿಗ್ಗೆ 11 ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ ಕರೆಯಲಾಗಿದೆ.


ಮಹದಾಯಿ ಹೋರಾಟಗಾರರು ಮಹದಾಯಿ ನದಿ ಹಂಚಿಕೆಗೆ ಸಂಬಂಧಿಸಿದಂತೆ ಪ್ರತಿಭಟನೆ ಮುಂದುವರಿಸಿದ್ದು ಇದರ ಕುರಿತಾಗಿ  ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಪಕ್ಷದ ಕಚೇರಿಯಲ್ಲಿ ಸಭೆಯೊಂದನ್ನು ಕರೆಯಲಾಗಿದೆ.


ಬಿಜೆಪಿ ರಾಜ್ಯ ಉಸ್ತುವಾರಿಗಳಾದ ಪ್ರಕಾಶ್ ಜಾವಡೇಕರ್, ಪಿಯುಶ್ ಗೋಯಲ್, ಸಂಘಟನಾ ಉಸ್ತುವಾರಿ  ಮುರಳೀಧರ್ ರಾವ್, ರಾಜ್ಯಾಧ್ಯಕ್ಷ ಬಿಎಸ್ ಸೇರಿದಂತೆ ಹಲವರು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಇಂದು ಗುಜರಾತ್ ನಲ್ಲಿ ನೂತನ ಸರ್ಕಾರ ಆರಂಭ

ಗುಜರಾತ್: ಇಂದು ಗುಜರಾತ್ ನಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬರಲಿದ್ದು, ಬಿಜೆಪಿ ಆರನೇ ಬಾರಿ ಅಧಿಕಾರದ ...

news

ಅಟಲ್ ಬಿಹಾರಿ ವಾಜಪೇಯಿಗೆ ಜನ್ಮದಿನದ ಸಂಭ್ರಮ; ಕೇಂದ್ರ ಸರ್ಕಾರ ಈ ದಿನವನ್ನು ಏನೆಂದು ಘೋಷಿಸಿದೆ ಗೊತ್ತಾ...?

ದೆಹಲಿ: ಇಂದು ಜನ್ಮ ದಿನವನ್ನು ಆಚರಿಸಿಕೊಳ್ಳುತ್ತಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ...

news

ಮಹದಾಯಿ ಹೋರಾಟಗಾರರಿಗೆ ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದೇನು ಗೊತ್ತಾ...?

ಬೆಂಗಳೂರು: ಬಿಜೆಪಿ ಕಚೇರಿಯ ಎದುರು ನಡೆಯುತ್ತಿರುವ ಮಹದಾಯಿ ಹೋರಾಟಗಾರರ ಪ್ರತಿಭಟನೆಗೆ ಮಾಜಿ ಪ್ರಧಾನಿ ...

news

ಕುಲಭೂಷಣ್ ಜಾಧವ್ ಅವರನ್ನು ಭೇಟಿಯಾಗಲಿರುವ ತಾಯಿ ಮತ್ತು ಪತ್ನಿ

ಇಸ್ಲಾಮಾಬಾದ್: ಬೇಹುಗಾರಿಕೆ ಆರೋಪದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ಭಾರತೀಯ ಪ್ರಜೆ ಕುಲ್ ಭೂಷಣ್ ಜಾಧವ್ ...

Widgets Magazine
Widgets Magazine Widgets Magazine