Widgets Magazine
Widgets Magazine

ಮಹಾದಾಯಿ ಹೋರಾಟಗಾರರು ಕಾಂಗ್ರೆಸ್ ಪ್ರೇರಿತರು: ಯಡಿಯೂರಪ್ಪ ಗುಡುಗು

ಬೆಂಗಳೂರು, ಮಂಗಳವಾರ, 23 ಜನವರಿ 2018 (13:07 IST)

Widgets Magazine

ಮಹಾದಾಯಿ ನೀರಾವರಿ ಯೋಜನೆ ಹೋರಾಟಗಾರರು ಕಾಂಗ್ರೆಸ್ ಪ್ರೇರಿತರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಗುಡುಗಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾದಾಯಿ ಹೋರಾಟಗಾರರು ಕಾಂಗ್ರೆಸ್ ಪ್ರೇರಿತರಾಗಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯ ಮುಂದೆ ಹೋರಾಟ ಮಾಡಿದವರು ಕಾಂಗ್ರೆಸ್ ಪಕ್ಷದ ಬೆಂಬಲಿಗರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಮಹದಾಯ ನೀರಾವರಿ ಯೋಜನೆ ಕುರಿತಂತೆ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಹಾಲಿ ಅಧ್ಯಕ್ಷ ರಾಹುಲ್ ಗಾಂಧಿ ಏನ್ ಮಾಡಿದ್ದಾರೆ ಎಂದು ಪ್ರಶ್ನಿಸಿದ ಅವರು, ಬೆಂಬಲದಿಂದ ಹೋರಾಟಗಾರರು ಜನೆವರಿ 25 ರಂದು ಬಂದ್‌ಗೆ ಕರೆ ನೀಡಿದ್ದಾರೆ ಎಂದು ಆರೋಪಿಸಿದರು.
 
ಕಾಂಗ್ರೆಸ್ ಸರಕಾರದ ಕುಮ್ಮಕ್ಕಿನಿಂದ ಕನ್ನಡ ಪರ ಸಂಘಟನೆಗಳು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡುವ ದಿನದಂದು ಬಂದ್‌ಗೆ ಕರೆ ನೀಡಿವೆ. ಸರಕಾರ ಪರೋಕ್ಷವಾಗಿ ಕನ್ನಡ ಪರ ಹೋರಾಟಗಾರರಿಗೆ ಬೆಂಬಲಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಿಡಿ ಕಾರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮಹಿಳಾ ಟೆಕ್ಕಿಗಳ ನಗ್ನ ವಿಡಿಯೋ ಚಿತ್ರಿಕರಿಸುತ್ತಿದ್ದ ಹೌಸ್ ಕೀಪರ್ ಅರೆಸ್ಟ್

ಬೆಂಗಳೂರು: 24 ವರ್ಷದ ವ್ಯಕ್ತಿಯೊಬ್ಬ ಕಂಪೆನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಉದ್ಯೋಗಿಗಳ ಫೋಟೋ ...

news

ಅನೈತಿಕ ಸಂಬಂಧ: ರೆಡ್‌ಹ್ಯಾಂಡಾಗಿ ಸಿಕ್ಕಿ ಬಿದ್ದ ಮಹಿಳಾ ಪೊಲೀಸ್ ಅಧಿಕಾರಿಣಿ

ಹೈದ್ರಾಬಾದ್: ಅನೈತಿಕ ಸಂಬಂಧ ಪ್ರಕರಣವೊಂದರಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಹಿರಿಯ ಮಹಿಳಾ ...

news

ಕೊನೆಗೂ ಸಿಕ್ತು 'ಪದ್ಮಾವತ್' ಗೆ ಬಿಡುಗಡೆ ಭಾಗ್ಯ; ರಾಜಸ್ತಾನ, ಮಧ್ಯಪ್ರದೇಶ ಸರ್ಕಾರ ಹಾಗೂ ಕರಣಿ ಸೇನೆಗೆ ಮುಖಭಂಗ

ನವದೆಹಲಿ: ಭಾರೀ ಚರ್ಚೆಗೆ ಗ್ರಾಸವಾಗಿದ್ದ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ 'ಪದ್ಮಾವತ್' ಚಿತ್ರದ ...

news

ಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕಿದ ಬಿಜೆಪಿ ಸಂಸದ ರಾಮ್ ಶಂಕರ್ ಕಟೆರಿಯಾ; ವೈರಲ್ ಆಯ್ತು ಬೆದರಿಕೆ ಆಡಿಯೋ

ಲಕ್ನೋ: ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಅಧ್ಯಕ್ಷ, ಆಗ್ರಾದ ಬಿಜೆಪಿ ಸಂಸದ ರಾಮ್ ಶಂಕರ್ ಕಟೆರಿಯಾ ಅವರು ...

Widgets Magazine Widgets Magazine Widgets Magazine