ಮಹದಾಯಿ ಕಿಚ್ಚು; ಉತ್ತರ ಕರ್ನಾಟಕ ಬಂದ್

ಉತ್ತರ ಕರ್ನಾಟಕ, ಬುಧವಾರ, 27 ಡಿಸೆಂಬರ್ 2017 (07:38 IST)

Widgets Magazine

ಉತ್ತರ ಕರ್ನಾಟಕ: ಮಹದಾಯಿ ಯೋಜನೆಗೆ ಆಗ್ರಹಿಸಿ ಇಂದು ಉತ್ತರ ಕರ್ನಾಟಕದಲ್ಲಿ ಸಂಘಟನೆಯಿಂದ ಬಂದ್ ಮಾಡಲಾಗಿದೆ.


ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಪ್ರತಿಭಟನಕಾರರ ಆಕ್ರೋಶ ಭುಗಿಲೆದ್ದು, ರಸ್ತೆಯ ಮಧ್ಯದಲ್ಲಿ ಟಯರ್ ಗಳನ್ನು ಸುಟ್ಟು ಪ್ರತಿಭಟನೆ ಮಾಡುತ್ತಿದ್ದಾರೆ.


ಮುಂಜಾನೆಯಿಂದಲ್ಲೇ ಪ್ರತಿಭಟನೆಗಿಳಿದ ಹೋರಾಟಗಾರರು ಗೋವಾ ಸಿಎಂ ಮನೋಹರ್ ಪರಿಕ್ಕರ್ ವಿರುದ್ಧ ಘೋಷಣಿ ಕೂಗುತ್ತಾ, ಬಿಎಸ್ ಯಡಿಯುರಪ್ಪ ಅವರನ್ನು ವಚನ ಭೃಷ್ಟ ಎಂದು ಘೋಷಿಸುತ್ತಾ ರಸ್ತೆಗಿಳಿದ ವಾಹನಗಳನ್ನು ತಡೆಯುತ್ತಾ  ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮಹದಾಯಿ ಹೋರಾಟ: ನಾಳೆ ಉತ್ತರ ಕರ್ನಾಟಕ ಸಂಪೂರ್ಣ ಬಂದ್

ಬೆಂಗಳೂರು: ಮಹಾದಾಯಿ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರೈತ ಸಂಘಟನೆಗಳು ನಾಳೆ ಉತ್ತರ ಕರ್ನಾಟಕ ಸಂಪೂರ್ಣ ...

news

ಬಿ.ಎಸ್.ಯಡಿಯೂರಪ್ಪ ವಚನಭ್ರಷ್ಟ: ಮಹಾದಾಯಿ ಪ್ರತಿಭಟನಾಕಾರರು

ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆಗಾಗಿ ಕಾದಿದ್ದ ...

news

ರಿವಾಲ್ವರ್‌ನಿಂದ ಬೆದರಿಸಿ ಬಾಲಕಿಯ ಮೇಲೆ ಗ್ಯಾಂಗ್‌ರೇಪ್

ಮುಜಾಫರ್‌ನಗರ್: 15 ವರ್ಷದ ಬಾಲಕಿಯ ಮೇಲೆ ಇಬ್ಬರು ಯುವಕರು ರಿವಾಲ್ವರ್‌ನಿಂದ ಬೆದರಿಸಿ ಅತ್ಯಾಚಾರವೆಸಗಿದ ...

news

ಸಂವಿಧಾನ ಬದಲಾಯಿಸಲು ಅನಂತ್‌ಕುಮಾರ್ ಹೆಗಡೆ ಯಾರು?: ರಾಯರೆಡ್ಡಿ

ಕೊಪ್ಪಳ: ಸಂವಿಧಾನದ ಪ್ರಮಾಣ ವಚನ ಸ್ವೀಕರಿಸಿ ಕೇಂದ್ರ ಸಚಿವರಾಗಿರುವ ಅನಂತ್ ಕುಮಾರ್ ಹೆಗಡೆ ಇದೀಗ ಸಂವಿಧಾನ ...

Widgets Magazine