ಮಹಾದಾಯಿ ನೀರು ಬಿಡಲು ಬಿಎಸ್‌ವೈಯಿಂದ ಸಾಧ್ಯವಿಲ್ಲ– ಸಿದ್ದರಾಮಯ್ಯ

ಚಿತ್ರದುರ್ಗ, ಬುಧವಾರ, 27 ಡಿಸೆಂಬರ್ 2017 (16:54 IST)

ಮಹಾದಾಯಿ ನೀರಿನ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಅವರು ಸುಳ್ಳು ಹೇಳುತ್ತಿದ್ದಾರೆ. ಅವರಿಂದ ನೀರು ಬಿಡಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
 
ಹೊಳಲ್ಕೆರೆ ಹೆಲಿಪ್ಯಾಡ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಅವರು, ಮಹಾದಾಯಿ ವಿವಾದವನ್ನು ರಾಜಕೀಯಕ್ಕೆ ಬಳಕೆ ಮಾಡಲಾಗುತ್ತಿದೆ. ಆದರೆ, ನಾವು ರಾಜಕೀಯ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
 
ಗೋವಾದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇವೆ. ಈ ಸಂಬಂಧ ಚರ್ಚಿಸಲು ಸಭೆ ಕರೆದರೆ ಅದರಲ್ಲಿ ಪಾಲ್ಗೊಳ್ಳಲು ಸಿದ್ಧ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಜ್ಯಕ್ಕೆ ಮಹಾದಾಯಿ ನೀರು ತಂದೇ ತರುತ್ತೇವೆ ಎಂದ ಶೋಭಾ

ರಾಜ್ಯಕ್ಕೆ ಮಹಾದಾಯಿ ನೀರನ್ನು ತಂದೇ ತರುತ್ತೇವೆ. ವಿವಾದ ಬಗೆಹರಿಸಲು ನಡೆಸುತ್ತಿರುವ ಪ್ರಯತ್ನವನ್ನು ಕೈ ...

news

ಮಹಾದಾಯಿ ವಿವಾದ ಬಗೆಹರಿಸಲು ಪ್ರಧಾನಿ ಮಧ್ಯಸ್ತಿಕೆ ವಹಿಸಲಿ– ಎಸ್.ಆರ್.ಪಾಟೀಲ

ಮಹಾದಾಯಿ ವಿಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಧ್ಯಸ್ತಿಕೆ ವಹಿಸಬೇಕು ಎಂದು ಕೆ‍ಪಿಸಿಸಿ ...

news

ರೋಮ್ಯಾನ್ಸ್‌ಗೆ ಒಪ್ಪದಕ್ಕೆ ಕೋಪಗೊಂಡು ಅಪ್ರಾಪ್ತ ಬಾಲಕ ಮಾಡಿದ್ದೇನು ಗೊತ್ತಾ?

ರೋಮ್ಯಾನ್ಸ್ ಮಾಡಲು ಒಪ್ಪದ ಕಾರಣಕ್ಕೆ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಅಪ್ರಾಪ್ತ ವಿದ್ಯಾರ್ಥಿಯೊಬ್ಬ ಗುಂಡು ...

news

ಧರ್ಮ ಪರಿವರ್ತನೆಗೆ ಒಪ್ಪದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಜಾರ್ಖಂಡ್: ಅನ್ಯ ಕೋಮಿನ ಹುಡುಗಿಯನ್ನು ಮದುವೆಯಾಗಿದ್ದನ್ನು ಒಪ್ಪದ ತಂದೆ, ಮಗನ ಹೆಂಡತಿಗೆ ಧರ್ಮ ಪರಿವರ್ತನೆ ...

Widgets Magazine