ಚಿತ್ರದುರ್ಗದಲ್ಲಿ ಭುಗಿಲೆದ್ದ ಮಹದಾಯಿ ಆಕ್ರೋಶ; ಮನೋಹರ್ ಪರಿಕ್ಕರ್ ಅಣಕು ಶವಯಾತ್ರೆ, ಪ್ರತಿಕೃತಿ ದಹನ

ಚಿತ್ರದುರ್ಗ, ಗುರುವಾರ, 25 ಜನವರಿ 2018 (07:54 IST)

ಚಿತ್ರದುರ್ಗ: ಮಹದಾಯಿ ನೀರಿಗಾಗಿ ಇಂದು ಕರ್ನಾಟಕ ಬಂದ್ ಹಿನ್ನೆಲೆ  ಚಿತ್ರದುರ್ಗದಲ್ಲಿ ಕರುನಾಡ ರಕ್ಷಣಾ ವೇದಿಕೆಯು  ಗಾಂಧಿ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರ ಅಣಕು ಶವಯಾತ್ರೆಯನ್ನು ಮಾಡಲಾಗುತ್ತಿದೆ. ಗಾಂಧಿ ವೃತ್ತದಲ್ಲಿ ಮನೋಹರ್ ಪರಿಕ್ಕರ್ ಅವರ ಪ್ರತಿಕೃತಿಯನ್ನು ದಹಿಸಿ ಆಕ್ರೋಸ ವ್ಯಕ್ತಪಡಿಸಲಾಗುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  
ಚಿತ್ರದುರ್ಗ ಮಹದಾಯಿ ನೀರು ಕರ್ನಾಟಕ ಬಂದ್ ಕರುನಾಡ ರಕ್ಷಣಾ ವೇದಿಕೆ ಗಾಂಧಿ ಸರ್ಕಲ್ Chitradurga Mahadayi Water Karnataka Bandh Gandhi Circle Karunada Rakshana Vedike

ಸುದ್ದಿಗಳು

news

ಕರ್ನಾಟಕ ಬಂದ್ ; ಪ್ರಯಾಣಿಕರ ಗೋಳು ಕೇಳುವವರು ಯಾರು...?

ಬೆಂಗಳೂರು: ಮಹದಾಯಿ ನೀರಿಗಾಗಿ ಇಂದು ಕರ್ನಾಟಕ ಬಂದ್ ಹಿನ್ನೆಲೆ ಬಿಎಂಟಿಸಿ ಸೇವೆ ಸ್ಥಗಿತಗೊಂಡಿದೆ. ಇದರಿಂದ ...

news

ಮಹದಾಯಿ ನೀರಿಗಾಗಿ ಇಂದು ಕರ್ನಾಟಕ ಬಂದ್; ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ

ದಾವಣಗೆರೆ: ಮಹದಾಯಿ ವಿವಾದ ಬಗೆಹರಿಸಲು ಪ್ರಧಾನಿ ಮಧ್ಯ ಪ್ರವೇಶಕ್ಕೆ ಆಗ್ರಹಿಸಿ ಇಂದು ವಿವಿಧ ಕನ್ನಡ ಪರ ...

news

23 ಹಿಂದೂಗಳ ಕೊಲೆ ಬಿಜೆಪಿ ಆರೋಪಕ್ಕೆ ಕಾಂಗ್ರೆಸ್ ತಿರುಗೇಟು

ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಕಾರ್ಯಕರ್ತರ ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿ ಬಿಜೆಪಿ ಆರೋಪಕ್ಕೆ ತಿರುಗೇಟು ...

news

ಜಮ್ಮುಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಗೆ ಕ್ರಮ– ರಾಜನಾಥ್‌ಸಿಂಗ್‌

ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಶಾಂತಿ ಸ್ಥಾಪನೆ ಮಾಡಲು ಕೇಂದ್ರ ಸರ್ಕಾರದಿಂದ ಸೂಕ್ತ ಕ್ರಮಗಳನ್ನು ...

Widgets Magazine
Widgets Magazine