ಬೆಂಗಳೂರು : ನನಗೆ ಸಚಿವ ಸ್ಥಾನ ಕೊಡ್ತಾರೆ ಅನ್ನೋ ವಿಶ್ವಾಸವಿದೆ. ಸಿಎಂ ಯಡಿಯೂರಪ್ಪ ಯಾವತ್ತೂ ಕೊಟ್ಟ ಮಾತು ತಪ್ಪಿಲ್ಲ. ಸಚಿವ ಸ್ಥಾನದಿಂದ ಹೆಸರು ಬಿಟ್ಟರೆ ನನಗೆ ಅನ್ಯಾಯವಾಗುತ್ತೆ ಎಂದು ಮಹೇಶ್ ಕುಮಟಳ್ಳಿ ಹೇಳಿದ್ದಾರೆ.