ಲೀಡಿಂಗ್ ನಾಯಕರ ಓಪನಿಂಗ್ ಹೇಗಿದೆ?

ಬೆಂಗಳೂರು, ಮಂಗಳವಾರ, 15 ಮೇ 2018 (08:08 IST)

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಈಗಾಗಲೇ ಆರಂಭವಾಗಿದ್ದು, ಪ್ರಮುಖ ನಾಯಕರು ಮುನ್ನಡೆ ಸಾಧಿಸಿದ್ದಾರೆ.
 
ಕನಕಪುರದಲ್ಲಿ ಡಿಕೆ ಶಿವಕುಮಾರ್, ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ, ರಾಮನಗರದಲ್ಲಿ ಎಚ್ ಡಿ ಕುಮಾರಸ್ವಾಮಿ, ಕರುಣಾಕರ ರೆಡ್ಡಿ, ಎಚ್ ಡಿ ರೇವಣ್ಣ ಮುಂತಾದವರು ತಮ್ಮ ತಮ್ಮ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.
 
ವಿಶೇಷವೆಂದರೆ ಬಾದಾಮಿಯಲ್ಲಿ ಶ್ರೀರಾಮುಲು ವಿರುದ್ಧ ಸ್ಪರ್ಧಿಸಿರುವ ಸಿದ್ದರಾಮಯ್ಯ ಮುನ್ನಡೆ ಕಾಯ್ದುಕೊಂಡಿದ್ದಾರೆ. ಈ ಕ್ಷೇತ್ರದ ಬಗ್ಗೆ ಜನರ ಕುತೂಹಲ ಹೆಚ್ಚಿದೆ. ಇನ್ನು ಮಂಗಳೂರಿನಲ್ಲಿ ಸಚಿವ ಯುಟಿ ಖಾದರ್, ಹಳಿಯಾಲದಲ್ಲಿ ಆರ್ ವಿ ದೇಶಪಾಂಡೆ, ಬೆಳ್ತಂಗಡಿಯಲ್ಲಿ ಹರೀಶ್ ಪೂಂಜಾ, ಪುತ್ತೂರಿನಲ್ಲಿ ಶಕುಂತಲಾ ಶೆಟ್ಟಿ, ಬಂಟ್ವಾಳದಲ್ಲಿ ರಮಾನಾಥ ರೈ ಮುಂತಾದವರು ಮುನ್ನಡೆ ಕಾಯ್ದುಕೊಂಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಇವಿಎಂ ಮಶಿನ್ ಮತ್ತು ವಿವಿಪ್ಯಾಟ್ ಗಳನ್ನ ಹೊಂದಾಣಿಕೆ ಮಾಡುವಂತೆ ಕೋರಿ ಮುಖ್ಯ ಚುಣಾವಣಾಧಿಕಾರಿಗಳಲ್ಲಿ ಕಾಂಗ್ರೆಸ್ ನಾಯಕರ ಮನವಿ

ಬೆಂಗಳೂರು : ಈಗಾಗಲೇ ರಾಜ್ಯ ಚುನಾವಣೆ ಮುಕ್ತಾಯವಾಗಿ, ಇಂದು ಮತ ಎಣಿಕೆ ಕಾರ್ಯ ಕೂಡ ನಡೆಯಲಿದ್ದು, ಈ ವೇಳೆ ...

news

ಮತ ಎಣಿಕೆ ಕುರಿತು ಒಂದಷ್ಟು ಮಾಹಿತಿ ಇಲ್ಲಿದೆ ನೋಡಿ

ಬೆಂಗಳೂರು : ಇಂದು ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದ ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ...

news

ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ಬಿಗಿ ಬಂದೋಬಸ್ತ್ ಹೇಗಿದೆ ಗೊತ್ತಾ...?

ಬೆಂಗಳೂರು : ಇಂದು ವಿಧಾನಸಭಾ ಚುನಾವಣೆ ಮತ ಎಣಿಕೆ ಹಿನ್ನಲೆಯಲ್ಲಿ ರಾಜ್ಯದೆಲ್ಲೆಡೆ ಬಿಗಿ ಪೊಲೀಸ್ ...

news

ಫಲಿತಾಂಶದ ಬಗ್ಗೆ ಕಮಕ್ ಕಿಮಕ್ ಅನ್ನದ ನಾಯಕರು!

ಬೆಂಗಳೂರು: ಇಂದು ರಾಜ್ಯದ ಚುಕ್ಕಾಣಿ ಹಿಡಿಯುವ ಹೊಸ ನಾಯಕ ಯಾರು ಎಂದು ತೀರ್ಮಾನವಾಗುವ ದಿನ. ಆದರೆ ಬಿಜೆಪಿ, ...

Widgets Magazine