Widgets Magazine
Widgets Magazine

ಭ್ರಷ್ಟರನ್ನ ಕೂರಿಸಿಕೊಂಡು ಭ್ರಷ್ಟಾಚಾರದ ಬಗ್ಗೆ ಮಾತಾಡುವ ಅಮಿತ್ ಶಾ: ಖರ್ಗೆ ವ್ಯಂಗ್ಯ

ಕಲಬುರಗಿ, ಮಂಗಳವಾರ, 15 ಆಗಸ್ಟ್ 2017 (15:23 IST)

Widgets Magazine

ರಾಜ್ಯ ಪ್ರವಾಸದ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ಕಾಂಗ್ರೆಸ್`ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.


ನಾನು 50 ವರ್ಷದಿಂದ ರಾಜಕೀಯದಲ್ಲಿದ್ದೇನೆ. ಅಮಿತ್ ಶಾ ಕೇವಲ 25 ವರ್ಷದ ಹಿಂದೆ ರಾಜಕೀಯಕ್ಕೆ ಬಂದವರು. ಭ್ರಚ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ, ಭ್ರಷ್ಟರನ್ನ ಕೂರಿಸಿಕೊಂಡು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ಬಿಜೆಪಿಯವರ ಹಾಗೆ ಮಾಡಿ ಜೈಲಿಗೆ ಹೋಗಿ ಬಂದವರು ನಮ್ಮ ಪಕ್ಷದಲ್ಲಿಲ್ಲ ಎಂದು ಕಲಬುರಗಿಯಲ್ಲಿ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಅಮಿತ್ ಶಾ ರಾಜಕೀಯ ಉದ್ದೇಶದಿಂದ ಇಲ್ಲದಲ್ಲದ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ ಸ್ವಚ್ಛ ಆಡಳಿತ ನೀಡುತ್ತಿದೆ. ಬಿಜೆಪಿ ದೇಶದಲ್ಲಿ ದ್ವೇಷದ ರಾಜಕಾರಣ ಮಾಡುತ್ತಿದೆ.ಎಂದು ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬೆಂಗಳೂರಲ್ಲಿ ಇವತ್ತೂ ಸುರಿಯಲಿದೆ ಭಾರೀ ಮಳೆ

ಒಂದೇ ಮಳೆಗೆ ತತ್ತರಿಸಿ ಹೋಗಿರುವ ಬೆಂಗಳೂರು ನಗರದ ಜನತೆಗೆ ಮತ್ತೊಂದು ಶಾಕಿಂಗ್ ನ್ಯೂಸ್ ಬಂದಿದೆ. ಇವತ್ತೂ ...

news

ಜಲಾವೃತವಾಗಿದ್ದ ಮನೆಯಿಂದ ಬಾಣಂತಿ, ಮಗುವನ್ನ ರಕ್ಷಿಸಿದ ಸ್ಥಳೀಯರು..!

ಮಹಾನಗರಿ ಬೆಂಗಳೂರು ಒಂದೇ ಒಂದು ಮಳೆಗೆ ತೋಯ್ದು ತೊಪ್ಪೆಯಾಗಿದೆ. ಕೋರಮಂಗಲ, ಮಡಿವಾಳ, ಈಜೀಪುರ, ವಿಲ್ಸನ್ ...

news

ಸ್ವಾತಂತ್ರ್ಯೋತ್ಸವದ ಸೀರೆಗಾಗಿ ಟ್ವಿಟ್ಟರ್ ಕ್ಯಾಂಪೇನ್ ಮಾಡಿದ್ದ ಅಮೆರಿಕ ಮಹಿಳಾಧಿಕಾರಿ..!

ಸ್ವಾತಂತ್ರ್ಯ ದಿನೋತ್ಸವದಲ್ಲಿ ಸೀರೆಗಾಗಿ ಹುಡುಕಾಟ ನಡೆಸಿದ್ದ ಅಮೆರಿಕದ ರಾಯಭಾರ ಕಚೇರಿ ಮಹಿಳಾ ಅಧಿಕಾರಿ ...

news

ಗೂಗಲ್`ನಿಂದಲೂ ವಿಶಿಷ್ಟವಾಗಿ ಸ್ವಾತಂತ್ರ್ಯ ದಿನಾಚರಣೆ

ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆಯನ್ನ ಆಚರಿಸಲಾಗುತ್ತಿದೆ. ಪ್ರಸಿದ್ಧ ಸರ್ಚ್ ಎಂಜಿನ್ ಗೂಗಲ್`ನಲ್ಲೂ ಸಹ ...

Widgets Magazine Widgets Magazine Widgets Magazine