ಮಹಿಳೆ ಮಾತಾಡಲಿಲ್ಲವೆಂದು ಪ್ಯಾಂಟ್ ಬಿಚ್ಚಿ ಮರ್ಮಾಂಗ ಪ್ರದರ್ಶನ ಮಾಡಿದ ಕಾಮುಕ ಅರೆಸ್ಟ್

ಬೆಂಗಳೂರು, ಸೋಮವಾರ, 14 ಜನವರಿ 2019 (12:16 IST)

ಬೆಂಗಳೂರು : ಕಾಮುಕನೊಬ್ಬ ಮಹಿಳೆ ಮಾತಾಡಲಿಲ್ಲ ಅಂತ ರಸ್ತೆಯಲ್ಲೆ ಪ್ಯಾಂಟ್ ಬಿಚ್ಚಿ ವಿಕೃತಿ ಮೆರೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


ಮೂಲದ ಕೃಪಾರಾಮ್ ಈ ಕೃತ್ಯ ಎಸಗಿದ ಕಾಮುಕನಾಗಿದ್ದು, ಈತ ಬಾಗಲಗುಂಟೆ ಬಳಿ ಕಟ್ಟಡವೊಂದರಲ್ಲಿ ಗ್ರಾನೈಟ್ ಕೆಲಸ ಮಾಡುತ್ತಿದ್ದನು. ಈ ಹಿಂದೆ ಈತ ಅನೇಕ ಬಾರಿ ಮಹಿಳೆಯ ಮನೆಯ ಬಳಿ ಬಂದು ನೀಡುತ್ತಿದ್ದನು. ಆದರೆ  ಜನವರಿ 4ರಂದು ಮನೆ ಮುಂದೆ ಮಹಿಳೆ ಕಸಗುಡಿಸುವಾಗ ಬಂದು ಎದುರಿಗೆ ನಿಂತಿದ್ದಾನೆ. ಆದರೆ ಗೃಹಿಣಿ ಆತನತ್ತ ನೋಡಲಿಲ್ಲವೆಂದು ಕೋಪಗೊಂಡ ಆತ ತನ್ನ ಪ್ಯಾಂಟ್ ಬಿಚ್ಚಿ ಮರ್ಮಾಂಗ ಪ್ರದರ್ಶನ ಮಾಡಿದ್ದಾನೆ.


ಮಹಿಳೆ ತಕ್ಷಣ ಪತಿಗೆ ಈ ವಿಚಾರ ತಿಳಿಸಿ ಬಾಗಲಗುಂಟೆ ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಆರೋಪಿ ಕೃಪಾರಾಮನನ್ನ ಪೊಲೀಸರು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಂಕ್ರಾಂತಿಗೆ ಯಾವ ಕ್ರಾಂತಿಯೂ ಆಗಲ್ಲ ಎಂದ ಶಾಸಕ

ಸಂಕ್ರಾಂತಿಗೆ ಸೂರ್ಯ ಮಾತ್ರ ತನ್ನ ಪಥ ಬದಲಾಯಿಸುತ್ತಾನೆ. ಸರ್ಕಾರ ಮತ್ತು ರಾಜ್ಯ ರಾಜಕಾರಣದಲ್ಲಿ ಯಾವುದೇ ...

news

ಇನ್ಮುಂದೆ 5-8ನೇ ತರಗತಿಯ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಸ್ ಆದರೆ ಮಾತ್ರ ಮುಂದಿನ ತರಗತಿಗೆ ತೇರ್ಗಡೆ-ಕೇಂದ್ರ ಸರ್ಕಾರ

ನವದೆಹಲಿ : ಒಂದನೇ ತರಗತಿಯಿಂದ ಎಂಟನೇ ತರಗತಿವರೆಗೆ ಮಕ್ಕಳನ್ನು ಫೇಲ್ ಮಾಡಬಾರದು ಎಂಬ 2009ರಲ್ಲಿ ಯುಪಿಎ ...

news

ಕರ್ನಾಟಕ- ಆಂಧ್ರ ಗಡಿಯಲ್ಲಿ ಆನೆ ಹಾವಳಿಗೆ ಜನ ತತ್ತರ

ಕಾಡಾನೆಗಳ ಹಿಂಡು ದಾಳಿ ನಡೆಸಿ ಬೆಳೆ ನಾಶ ಮಾಡುತ್ತಿರುವುದರಿಂದ ಕರ್ನಾಟಕ – ಆಂಧ್ರಪ್ರದೇಶ ಗಡಿ ಭಾಗದ ಜನರು ...

news

ಕಾರು ಡಿಕ್ಕಿಯಾಗಿ ಜಿಂಕೆ ಸಾವು: ಕಳಚಿದ ಲೋಗೋದಿಂದ ಸಿಕ್ಕ ಸುಳಿವು

ರಸ್ತೆ ದಾಟುತ್ತಿದ್ದ ಜಿಂಕೆಗೆ ಬೆಂಜ್ ಕಾರೊಂದು ಡಿಕ್ಕಿಯಾಗಿ ಪರಾರಿಯಾಗಿರುವ ಘಟನೆ ತಡರಾತ್ರಿ ನಡೆದಿದೆ.