Widgets Magazine
Widgets Magazine

10 ವರ್ಷದ ಮೊಮ್ಮಗನನ್ನು ಅಟ್ಟಾಡಿಸಿ ಮಚ್ಚಿನಿಂದ ಕೊಚ್ಚಿದ ಅಜ್ಜ

ಬಾಗೇಪಲ್ಲಿ, ಗುರುವಾರ, 12 ಜನವರಿ 2017 (09:33 IST)

Widgets Magazine

ತಾತನೋರ್ವ ತನ್ನ 10 ವರ್ಷದ ಮೊಮ್ಮಗನ ಮೇಲೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪೈಶಾಚಿಕ ಕೃತ್ಯ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ಹೊಸಹುಡ್ಯ ಗ್ರಾಮದಲ್ಲಿ ನಡೆದಿದೆ.

ಆರೋಪಿಯನ್ನು ನಂಜುಡಪ್ಪ ಎಂದು ಗುರುತಿಸಲಾಗಿದೆ. ಮನೆ ಒಳಗೆ ಆಟವಾಡುತ್ತಿದ್ದ ತನ್ನ ಮಗನ ಮಗು ವಿಷ್ಣು ಹೊರಗೆ ಬರುತ್ತಿದ್ದಂತೆ ಏಕಾಏಕಿ ಆತನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾನೆ. ಮಗುವನ್ನು ರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಹೋಗಿ ಮನಬಂದಂತೆ ಕೊಚ್ಚಿದ್ದಾನೆ. 
 
ಗಂಭೀರವಾಗಿ ಗಾಯಗೊಂಡಿರುವ ಮಗು ವಿಷ್ಣು ಜೀವನ್ಮರಣದ ಮಧ್ಯ ಹೋರಾಡುತ್ತಿದ್ದು ಆತನನ್ನು ಉಳಿಸಲು ವೈದ್ಯರು ಹರಸಾಹಸ ಪಡುತ್ತಿದ್ದಾರೆ. 
 
ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ದಾಳಿಯ ಹಿಂದಿನ ಕಾರಣ ತಿಳಿದು ಬಂದಿಲ್ಲ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಚಿಟ್ಟೆ ಕೊಂದಿದ್ದಕ್ಕೆ ಪ್ರಕರಣ ದಾಖಲು

ಅಳಿವಿನಂಚಿನಲ್ಲಿರುವ 'ಲಾರ್ಜ್ ಬ್ಲೂ' ತಳಿಯ ಚಿಟ್ಟೆಗಳನ್ನು ಕೊಂದಿದ್ದಕ್ಕೆ ಬ್ರಿಟನ್‌ನಲ್ಲಿ ಫಿಲಿಪ್ ...

news

ನಾನು ಸಿಎಂ ಅಭ್ಯರ್ಥಿ ಅಲ್ಲ: ಕೇಜ್ರಿವಾಲ್

ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ತಮ್ಮ ಪಕ್ಷದ ಅಭ್ಯರ್ಥಿ ಪಂಜಾಬ್‌ನವರೇ ಆಗಿರುತ್ತಾರೆ ಎಂದು ನವದೆಹಲಿ ...

news

ಕ್ರಿಯಾ ಸಮಾಧಿ ಸಂಪ್ರದಾಯದಂತೆ ಗೌರಿಶಂಕರ ಸ್ವಾಮೀಜಿ ಅಂತಿಮ ಸಂಸ್ಕಾರ

ನಿನ್ನೆ ಲಿಂಗೈಕ್ಷರಾದ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಯವರ ಮಾಜಿ ಶಿಷ್ಯ ಗೌರಿಶಂಕರ ಸ್ವಾಮೀಜಿ ...

news

ಸಂಸದ ಅನಂತ್ ಕುಮಾರ್ ಹೆಗಡೆ ನಾಪತ್ತೆ: ಬಂಧನಕ್ಕೆ ಪೊಲೀಸರ ಬಲೆ

ವೈದ್ಯರ ಮೇಲೆ ಹಲ್ಲೆ ಮಾಡಿ ಗೂಂಡಾವರ್ತನೆ ತೋರಿದ್ದ ಸಂಸದ ಅನಂತ್ ಕುಮಾರ್ ಹೆಗಡೆ ನಾಪತ್ತೆಯಾಗಿದ್ದು, ಸಂಸದರ ...

Widgets Magazine Widgets Magazine Widgets Magazine