ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಪುಟ್ಪಾಕ್ ಗ್ರಾಮದಲ್ಲಿ 2 ಸಮುದಾಯಗಳ ಮಧ್ಯೆ ಮಾರಾಮಾರಿಯಾಗಿದೆ. ಕ್ಷುಲ್ಲಕ ಕಾರಣಕ್ಕೆ ಮೃಗಗಳಂತೆ ಗ್ರಾಮಸ್ಥರು ವರ್ತಿಸಿದ್ದಾರೆ. ಮಕ್ಕಳು ಮಹಿಳೆಯರು ಎನ್ನದೆ ಕಲ್ಲು ಬಡಿಗೆಗಳಿಂದ ಒಬ್ನರನ್ನೊಬ್ಬರಿಗೆ ಬಡಿದಾಡಿಕೊಂಡಿದ್ದಾರೆ. ಮೂರು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಗಲಾಟೆಯಲ್ಲಿ ಹಲವರಿಗೆ ಗಾಯಗಳಾಗಿವೆ. ದೊಡ್ಡ ಪ್ರಮಾಣದ ಗಲಾಟೆಯಾದ್ರು ಗ್ರಾಮಸ್ಥರು ಪೋಲೀಸರಿಗೆ ಮಾಹಿತಿ ನೀಡಿರಲಿಲ್ಲ. ವೈರಲ್ ಆದ ಗಲಾಟೆಯ ವಿಡಿಯೊ ಆದರಿಸಿ 20 ಜನರ ಮೇಲೆ ಪ್ರಕರಣವನ್ನು