ಊಟ ಸಾಕಾಗಲಿಲ್ಲ ಎಂದು ಮದುವೆಯೇ ಮುರಿದು ಹೋಯ್ತು?

Bangalore, ಭಾನುವಾರ, 9 ಏಪ್ರಿಲ್ 2017 (09:29 IST)

Widgets Magazine

ಬೆಂಗಳೂರು: ಮೀಸೆ ಹೊತ್ತ ಈ ಗಂಡಿಗೆ ಎಂಥಾ ಡಿಮ್ಯಾಂಡ್ ನೋಡಿ! ಮದುವೆ ಮುರಿದು ಬೀಳಲು ಹಲವು ಕಾರಣಗಳಿರಬಹುದು. ಆದರೆ ಈ ವರ ಮಹಾಶಯ ಊಟ ಕಡಿಮೆಯಾಯ್ತು ಎಂದು ಮದುವೆಯೇ ಮುರಿದುಕೊಂಡ!


 
 
ಬೆಂಗಳೂರಿನ ಕೋಣನಕುಂಟೆಯಲ್ಲಿ ಈ ಘಟನೆ ನಡೆದಿದೆ. ರಿಸೆಪ್ಷನ್ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವರನ ಕಡೆಯವರಿಗೆ 30 ಜನ ಜನರಿಗೆ ಊಟ ಕಡಿಮೆಯಾಯ್ತು ಎಂದು ವರನ ಕಡೆಯವರು ತಗಾದೆ ತೆಗೆದಿದ್ದರು ಎಂದು ಆರೋಪಿಸಲಾಗಿದೆ.
 
 
ಇದೇ ಕಾರಣಕ್ಕೆ ವರ ಮಹಾಶಯ ನಾಗೇಂದ್ರ ಪ್ರಸಾದ್ ಮದುವೆ ಬೇಡವೆಂದು ಛತ್ರ ಬಿಟ್ಟು ಹೊರ ನಡೆದ ಎಂದು ವಧುವಿನ ಕಡೆಯವರು ಆರೋಪಿಸಿದ್ದಾರೆ. ಈ ಬಗ್ಗೆ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಯಿತು. ಆದರೆ ನಂತರ ಪರಸ್ಪರ ಕೆಸರೆರಚಾಟ ಮಾಡಿಕೊಂಡ ಉಭಯ ಕಡೆಯವರು, ಮದುವೆ ಮುರಿಯಲು ಅವರೇ  ಕಾರಣ ಎಂದು ಮಾಧ್ಯಮಗಳ ಮುಂದೆ ಗುದ್ದಾಡಿಕೊಂಡರು.
 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಉಪಚುನಾವಣೆ ನಡೆಯುತ್ತಿರುವ ಮತಯಂತ್ರಗಳಲ್ಲೊಂದು ಸ್ಪೆಷಾಲಿಟಿ ಇದೆ.. ಏನ್ ಗೊತ್ತಾ..?

ಪಂಚರಾಜ್ಯ ಚುನಾವಣೆ ಬಳಿಕ ಇವಿಎಂ ಮೆಶಿನ್ ಅಕ್ರಮದ ಬಗ್ಗೆ ಆರೋಪಗಳು ಕೇಳಿಬಂದವು. ಉತ್ತರಪ್ರದೇಶದ ಮಾಜಿ ಸಿಎಂ ...

news

ಫೇಸ್ ಬುಕ್ ನಲ್ಲಿ ಶ್ರೀರಾಮಚಂದ್ರನ ವಿರುದ್ದ ಅವಹೇಳನಾರಿ ಪೋಸ್ಟ್

ಒಡಿಶಾ: ಭಗವಾನ್ ಶ್ರೀರಾಮಚಂದ್ರನ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ್ದಕ್ಕೆ ಒಡಿಶಾದ ಭದ್ರಾಕ್ ...

news

ಉಪಚುನಾವಣೆ: ಗುಂಡ್ಲುಪೇಟೆ, ನಂಜನಗೂಡಿನಲ್ಲಿ ಬೆಳಗ್ಗೆ 7ರಿಂದಲೇ ಮತದಾನ ಆರಂಭ

ಕಾಂಗ್ರೆಸ್, ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿರುವ ಗುಂಡ್ಲುಪೇಟೆ ಮತ್ತು ನಂಜನಗೂಡು ಉಪಚುನವಣಾ ...

news

ಗಂಡನ ಸಾವಿನ ಸುದ್ದಿಯನ್ನೇ ಓದಿದ ನ್ಯೂಸ್ ಆಂಕರ್

ತನ್ನ ಪತಿ ಸತ್ತು ಬಿದ್ದಿದ್ದಾನೆಂಬ ಸುದ್ದಿ ಕೇಳಿದ ಯಾರಿಗಾದರೂ ಎದೆ ಒಡೆದುಹೋಗುತ್ತೆ. ಅಂತಹದುರಲ್ಲಿ ...

Widgets Magazine