ಮೈಸೂರು : ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿನ ಜೂಪಿಟರ್ ಪಟಾಕಿ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಭಾರೀ ಸ್ಫೋಟ ಉಂಟಾಗಿದೆ. ಆಕಾಶದೆತ್ತರಕ್ಕೆ ಬೆಂಕಿಯ ಕೆನ್ನಾಲಿಗೆ ಚಿಮ್ಮಿದ್ದು, ಲಕ್ಷಾಂತರ ಮೌಲ್ಯದ ಪಟಾಕಿಗಳು ಬೆಂಕಿಗಾಹುತಿಯಾಗಿದೆ.