ಮಾತೆ ಮಹಾದೇವಿಗೆ ಅವಮಾನ: ರಂಭಾಪುರಿ ಶ್ರೀಗಳ ವಿರುದ್ಧ ದೂರು

ಬೆಂಗಳೂರು, ಸೋಮವಾರ, 31 ಜುಲೈ 2017 (18:57 IST)

Widgets Magazine

ರಂಭಾಪುರಿ ಶ್ರೀಗಳು ಮಾತೆ ಮಹಾದೇವಿಗೆ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮಾತೆ ಮಹಾದೇವಿ ವಿರುದ್ಧ ರಂಭಾಪುರಿ ಶ್ರೀಗಳು ಅವಹೇಳನಾಕಾರಿ ಹೇಳಿಕೆ ನೀಡಿದ್ದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿ.ಎಸ್.ಗೌಡ ಎನ್ನುವವರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.
 
ವೀರಶೈವ ಲಿಂಗಾಯುತ, ಲಿಂಗಾಯುತ ಪ್ರತ್ಯೇಕ ಧರ್ಮ ಕುರಿತಂತೆ ಪರಸ್ಪರ ಆರೋಪ ಪ್ರತ್ಯಾರೋಪಗಳು ಮುಂದುವರೆದಿವೆ. ಒಂದು ಕಡೆ ರಂಭಾಪುರಿ ಶ್ರೀಗಳ ಪರವಾಗಿ ಹೋರಾಟ ಮುಂದುವರಿದಿದ್ದರೆ ಮತ್ತೊಂದೆಡೆ ಮಾತೆ ಮಹಾದೇವಿ ಪರವಾಗಿ ಹೋರಾಟ ನಡೆಯುತ್ತಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಐಟಿ ರಿಟರ್ನ್ಸ್ ಸಲ್ಲಿಕೆ ಅವಧಿ ವಿಸ್ತರಣೆ

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಅವಧಿಯನ್ನ ಕೇಂದ್ರ ತೆರಿಗೆ ಇಲಾಖೆ ಆಗಸ್ಟ್ 5ರವರೆಗೆ ವಿಸ್ತರಿಸಿದೆ. ...

news

ಕೇಂದ್ರ ಸರಕಾರದಿಂದ ಬರಪರಿಹಾರ ಹಣ ಬಿಡುಗಡೆ

ನವದೆಹಲಿ: ಕೇಂದ್ರ ಸರಕಾರ ರಾಜ್ಯದ ಬರಗಾಲ ಪರಿಹಾರಕ್ಕಾಗಿ 782 ಕೋಟಿ ರೂಪಾಯಿಗಳ ಹಣವನ್ನು ಬಿಡುಗಡೆ ಮಾಡಿ ...

news

ಉತ್ತರಾಖಂಡದ ಬಾರಾಹುತಿ ಗಡಿ ದಾಟಿ ಒಳನುಗ್ಗಿದ ಚೀನಾ ಸೇನೆ

ಇತ್ತ ಸಿಕ್ಕಿಂನ ಡೋಕ್ಲಾಂ ಗಡಿಯಲ್ಲಿ ಖ್ಯಾತೆ ಮುಂದುವರೆಸಿರುವ ಚೀನಾ ಅತ್ತ ಉತ್ತರಾಖಂಡದ ಚಮೋಲಿ ಜಿಲ್ಲೆಯ ...

news

13 ಗಂಟೆಗಳ ಕಾಲ ಪ್ರವಾಹದೊಂದಿಗೆ ಹೋರಾಡಿ ಬದುಕಿದ 62ರ ಮಹಿಳೆ

ಬುರ್ದವಾನ್: ದಾಮೋದರ್ ನದಿಯ ಪ್ರವಾಹ ಹೆಚ್ಚುತ್ತಿರುವುದನ್ನು ನೋಡುವ ಆಸಕ್ತಿಯಿಂದ ತೆರಳಿದ್ದ ಪೂರ್ವ ...

Widgets Magazine