ಈಗಲೂ ಹೇಳುತ್ತೇನೆ, ಕಾಂಗ್ರೆಸ್ ಗೇ ಮತ ಹಾಕಿ: ಮಾತೆ ಮಹಾದೇವಿ ಪುನರುಚ್ಚಾರ

ಬೆಂಗಳೂರು, ಮಂಗಳವಾರ, 17 ಏಪ್ರಿಲ್ 2018 (07:34 IST)

ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಶಿಫಾರಸ್ಸು ಮಾಡಿರುವ ಕಾಂಗ್ರೆಸ್ ಗೇ ಮತ ಹಾಕಿ ಎಂದು ಮಾತೆ ಮಹಾದೇವಿ ಮತ್ತೆ ಮನವಿ ಮಾಡಿದ್ದಾರೆ.
 
‘ಯಾರೂ ಮಾಡದಂತಹ ಕೆಲಸ ಕಾಂಗ್ರೆಸ್ ಮಾಡಿದೆ. ಹಾಗಾಗಿ ನನ್ನ ಬೆಂಬಲಿಗರು,  ಸಮುದಾಯದವರಿಗೆ ಕಾಂಗ್ರೆಸ್ ಗೇ ಮತ ಹಾಕಿ ಎಂದು ಹೇಳುತ್ತೇನೆ. ನನ್ನ ಬೆಂಬಲಿಗರಿಗೆ ಟಿಕೆಟ್ ಕೇಳಿದ್ದು ನಿಜ. ಆದರೆ ಟಿಕೆಟ್ ಸಿಕ್ಕಿಲ್ಲ ಎಂದು ಹೇಳಿಕೆ ಬದಲಾಯಿಸಲ್ಲ. ಈಗಲೂ ಕಾಂಗ್ರೆಸ್ ನ್ನೇ ಬೆಂಬಲಿಸಿ ಎನ್ನುವೆ’ ಎಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತೆ ಮಹಾದೇವಿ ಪುನರುಚ್ಛರಿಸಿದ್ದಾರೆ.
 
ಈ ಮೊದಲು ಬಸವಕಲ್ಯಾಣ ಕ್ಷೇತ್ರದಲ್ಲಿ ತಮ್ಮ  ಆಪ್ತನಿಗೆ ಟಿಕೆಟ್ ಕೊಡಿಸುವಂತೆ ಮಾತೆ ಮಹಾದೇವಿ ಒತ್ತಾಯ ಮಾಡಿದ್ದರು ಎನ್ನಲಾಗಿತ್ತು. ಅದನ್ನು ಈಗ ಅವರು ಬಹಿರಂಗವಾಗಿಯೇ ಒಪ್ಪಿಕೊಂಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಾದಾಮಿಯಲ್ಲಿ ಸ್ಪರ್ಧಿಸಲು ಒತ್ತಾಯ ಮಾಡಿದ ಕಾರ್ಯಕರ್ತರಿಗೆ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಈ ಬಾರಿ ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯುತ್ತಾರೆ ಎಂಬ ಸುದ್ದಿ ಇತ್ತು. ...

news

ಮೈಸೂರು-ಬೆಂಗಳೂರಿನಲ್ಲಿ ರಾತ್ರಿ ಮಳೆ

ಬೆಂಗಳೂರು: ರಾಜಧಾನಿ ಬೆಂಗಳೂರು ಮತ್ತು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ ರಾತ್ರಿ ಭಾರೀ ...

news

ವಿಶ್ವಸಂಸ್ಥೆ ಮುಖ್ಯಸ್ಥ ಆಂಟೊನಿಯೊ ಗುಟರಸ್ ಕತುವಾ ಜಿಲ್ಲೆಯಲ್ಲಿನ ಬಾಲಕಿಯ ಮೇಲಿನ ಅತ್ಯಾಚಾರದ ಕುರಿತು ಹೇಳಿದ್ದೇನು...?

ವಿಶ್ವಸಂಸ್ಥೆ: ಕತುವಾ ಜಿಲ್ಲೆಯಲ್ಲಿ ನಡೆದ ಎಂಟು ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ...

news

’ಪ್ರಜಾಪ್ರಭುತ್ವದಲ್ಲಿ ಯಾರು ಗೆಲ್ಲಬೇಕು ಸೋಲಬೇಕು ಎನ್ನುವುದು ಜನ ತೀರ್ಮಾನ ಮಾಡುತ್ತಾರೆ’ – ಸಿಎಂ ತಿರುಗೇಟು

ಮೈಸೂರು : ಸಿಎಂ ಸಿದ್ದರಾಮಯ್ಯ ಬಂದ್ರೂ ನಮ್ಮನ್ನು ಸೋಲಿಸಲಾಗುವುದಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ...

Widgets Magazine
Widgets Magazine