ಬೆಂಬಲಿಗರಿಗೆ ಟಿಕೆಟ್ ಒದಗಿಸಲು ಮಾತೆ ಮಹಾದೇವಿ ಕಾಂಗ್ರೆಸ್ ಗೆ ಲಾಬಿ

ಬೆಂಗಳೂರು, ಭಾನುವಾರ, 15 ಏಪ್ರಿಲ್ 2018 (08:37 IST)

ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಶಿಫಾರಸ್ಸು ಮಾಡಿದ ಮೇಲೆ ನೇತೃತ್ವದ ಕಾಂಗ್ರೆಸ್ ಗೆ ಮತ ಹಾಕಬೇಕೆಂದು ಬಹಿರಂಗವಾಗಿ ಹೇಳಿಕೆ ನೀಡಿದ್ದ ಮಾತೆ ಮಹಾದೇವಿ ಇದೀಗ ಬೆಂಬಲಿಗರಿಗೆ ಟಿಕೆಟ್ ಕೊಡಿಸಲು ಲಾಬಿ ನಡೆಸುತ್ತಿರುವ ವಿಚಾರ ತಿಳಿದುಬಂದಿದೆ.
 
ಖಾಸಗಿ ವಾಹಿನಿಯೊಂದರ ಪ್ರಕಾರ ಮಾತೆ ಮಹಾದೇವಿ ಬಸವ ಕಲ್ಯಾಣ ಕ್ಷೇತ್ರದಲ್ಲಿ ತಮ್ಮ ಬೆಂಬಲಿಗ ಆನಂದ್ ದೇವಪ್ಪಗೆ ಟಿಕೆಟ್ ಕೊಡಿಸಲು ಒತ್ತಾಯ ಮಾಡಿದ್ದಾರಂತೆ.
 
ಈ ವಿಧಾನಸಭೆ ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯದವರೇ ಹೆಚ್ಚಿರುವ ಕಾರಣ ಲಿಂಗಾಯತರಿಗೇ ಟಿಕೆಟ್ ಕೊಡಿಸಬೇಕೆಂದು ಮಾತೆ ಮಹಾದೇವಿ ಪಟ್ಟು ಹಿಡಿದಿದ್ದಾರಂತೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ಕಿಡಿ

ಬೆಂಗಳೂರು: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ...

news

ಸಂವಿಧಾನ ಇಲ್ಲದೇ ಹೋಗಿದ್ದರೆ ನಾನು ಕುರಿ ಮೇಯಿಸ್ತಿದ್ದೆ ಎಂದ ಸಿಎಂ ಸಿದ್ದರಾಮಯ್ಯ!

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ಜಯಂತಿ ಪ್ರಯುಕ್ತ ಟ್ವಿಟರ್ ನಲ್ಲಿ ಸಂದೇಶ ...

news

ತನ್ನ ರಾಷ್ಟ್ರೀಯತೆಯ ಬಗ್ಗೆ ಪ್ರಶ್ನಿಸಿದವರಿಗೆ ಖಡಕ್ ಉತ್ತರ ನೀಡಿದ ಟೆನಿಸ್ ತಾರೆ ಸಾನಿಯಾ ಮಿರ್ಜಾ

ನವದಿಲ್ಲಿ : ಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ತಮ್ಮ ರಾಷ್ಟ್ರೀಯತೆ ಬಗ್ಗೆ ಮಾತನಾಡಿದ ...

news

ಬಾಂಗ್ಲಾದೇಶದಲ್ಲಿ ‘ಕೋಟಾ ಸಿಸ್ಟಮ್‌’ ರದ್ದು!

ಢಾಕಾ : ಬಾಂಗ್ಲಾದೇಶದ ಪ್ರಧಾನಿ ಶೇಖ್‌ ಹಸೀನಾ ಅವರು ವಿಶೇಷ ಸಮೂಹಗಳಿಗೆ ಸರಕಾರಿ ಉದ್ಯೋಗದಲ್ಲಿ ...

Widgets Magazine
Widgets Magazine