ಹಳೆ ವಿದ್ಯಾರ್ಥಿನಿಗೆ ವಾಟ್ಸಾಪ್‍ನಲ್ಲಿ ಬೆತ್ತಲೆ ಫೋಟೊ ಕಳುಹಿಸಿದ ಗಣಿತ ಶಿಕ್ಷಕ

ಬೆಂಗಳೂರು, ಗುರುವಾರ, 10 ಜನವರಿ 2019 (12:39 IST)

ಬೆಂಗಳೂರು : ಗಣಿತ ಶಿಕ್ಷಕನೊಬ್ಬ ಹಳೆ ವಿದ್ಯಾರ್ಥಿನಿಯೊಬ್ಬಳಿಗೆ ಬೆತ್ತಲೇ ಫೋಟೋ ಕಳುಹಿಸಿ ವಿಕೃತ ಮೆರೆದ ಘಟನೆಯೊಂದು ಬೆಳಕಿಗೆ ಬಂದಿದೆ.


ಮಂಡ್ಯ ಮೂಲದ ವಿದ್ಯಾರ್ಥಿನಿಗೆ  ಬೆತ್ತಲೆ ಫೋಟೋ ಕಳುಹಿಸಿದ ಶಿಕ್ಷಕ. ವಿದ್ಯಾರ್ಥಿನಿ ತುಮಕೂರಲ್ಲಿ 9ನೇ ತರಗತಿಯಲ್ಲಿ ಓದುವ ವೇಳೆ ಚನ್ನೇಗೌಡ ಗಣಿತ ಪಾಠ ಹೇಳಿಕೊಡುತ್ತಿದ್ದರು. ನಂತರ ಯುವತಿ ಮದುವೆ ಆಗಿ ಬೆಂಗಳೂರಿನ ಗಂಡನ ಮನೆಯಲ್ಲಿ ವಾಸವಾಗಿದ್ದಳು. ಇತ್ತೀಚೆಗೆ ಚನ್ನೇಗೌಡ ಅದು ಹೇಗೋ ಯುವತಿ ಫೋನ್ ನಂಬರ್ ಪಡೆದು ವಾಟ್ಸಾಪ್‍ನಲ್ಲಿ ಬೆತ್ತಲೆ ಫೋಟೋ ಕಳುಹಿಸಿ ಹೇಗಿದೆ ನೋಡಿ ಹೇಳು ಎಂದು ಮೆಸೇಜ್ ಮಾಡಿದ್ದಾನೆ.


ಈ ಮೆಸೇಜ್ ನೋಡಿದ ಯುವತಿ ತನ್ನ ಪತಿಗೆ ಈ ವಿಚಾರ ತಿಳಿಸಿ ಚನ್ನೇಗೌಡನ ವಿರುದ್ಧ ದೂರು ನೀಡಿದ್ದಾಳೆ. ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಶಿಕ್ಷಕ ಚನ್ನೇಗೌಡ ವಿರುದ್ಧ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮೇಲ್ಜಾತಿಗೆ ಶೇ.10 ಮೀಸಲಾತಿ ವಿಚಾರ; ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದ ಬಿಎಸ್ ವೈ

ಶಿವಮೊಗ್ಗ : ಕೇಂದ್ರ ಸರ್ಕಾರದಿಂದ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶೇ.10ರಷ್ಟು ಮೀಸಲಾತಿ ...

news

ಕುಡಿಯುವ ನೀರಿನ ಟ್ಯಾಂಕಿಗೆ ಕ್ರಿಮಿನಾಶಕ ಬೆರೆಸಿದ ದುಷ್ಕರ್ಮಿಗಳು; ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು

ಯಾದಗಿರಿ : ಸುಳ್ವಾಡಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದದ ದುರಂತ ಮಾಸುವ ಮೊದಲ್ಲೇ ಇದೀಗ ಕುಡಿಯುವ ನೀರಿನ ...

news

ಕುಡಿಯುವ ನೀರಿಗೆ ಕೀಟನಾಶಕ ಬೆರೆಸಿದ ಪ್ರಕರಣ; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್ ಗೆ ಕೀಟನಾಶಕ ಬೆರೆಸಿದ ...

news

ಅಯೋಧ್ಯೆ ವಿಚಾರಣೆ ಜನವರಿ 29ಕ್ಕೆ ಮುಂದೂಡಿಕೆ

ನವದೆಹಲಿ : ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ...