ಬಿಬಿಎಂಪಿ ಮೇಯರ್, ಉಪಮೇಯರ್ ಚುನಾವಣೆಗೆ ಮುಹೂರ್ತ ಫಿಕ್ಸ್

ಬೆಂಗಳೂರು, ಶನಿವಾರ, 9 ಸೆಪ್ಟಂಬರ್ 2017 (13:59 IST)

ಬಿಬಿಎಂಪಿ  ಮೇಯರ್, ಉಪಮೇಯರ್ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿರುವುದು ರಾಜಕೀಯ ಪಕ್ಷಗಳಲ್ಲಿ ಹೆಚ್ಚಿನ ಚಟುವಟಿಕೆ ಆರಂಭವಾಗಿದೆ.
ಸೆಪ್ಟೆಂಬರ್ 28 ರಂದು ಮೇಯರ್, ಉಪಮೇಯರ್ ಹುದ್ದೆಗೆ ಚುನಾವಣೆಗೆ ನಡೆಯಲಿದೆ. ಬಿಬಿಎಂಪಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟದ ಅಧಿಕಾರವಿದ್ದು, ಮುಂದಿನ ಅವಧಿಗೂ ಮೈತ್ರಿ ಮುಂದುವರಿಯಲಿದೆಯೇ ಎನ್ನುವುದನ್ನು ಕಾದು ನೋಡಬೇಕಾಗಿದೆ.
 
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮುಂದುವರಿಸುತ್ತಾರೆಯೋ ಅಥವಾ ಬಿಜೆಪಿಯೊಂದಿಗೆ ಮೈತ್ರಿಯಾಗಿ ಜೆಡಿಎಸ್ ಪಕ್ಷಕ್ಕೆ ಮೇಯರ್ ಹುದ್ದೆ ಕೊಡಿಸುತ್ತಾರೋ ಎನ್ನುವ ಬಗ್ಗೆ ಪಕ್ಷದಲ್ಲಿಯೇ ಉಹಾಪೋಹಗಳು ಹರಿದಾಡುತ್ತಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಜಕಾರಣವೆಂದರೆ ಕೇವಲ ಜಾತಿ, ಹಣವಲ್ಲ: ಅನಂತ್‌ಕುಮಾರ್ ಹೆಗ್ಡೆ

ಮಂಗಳೂರು: ರಾಜಕಾರಣವೆಂದರೆ ಕೇವಲ ಜಾತಿ, ಹಣವಲ್ಲ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ.

news

17 ಮಂದಿ ಹಿರಿಯ ಸಾಹಿತಿಗಳಿಗೆ ಜೀವ ಬೆದರಿಕೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: 17 ಮಂದಿ ಹಿರಿಯ ಸಾಹಿತಿಗಳಿಗೆ ಜೀವ ಬೆದರಿಕೆಯಿದ್ದು ಅವರಿಗೆ ಪೊಲೀಸ್ ಭದ್ರತೆ ನೀಡಲು ಸರಕಾರ ...

news

ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವ ರಾಮಲಿಂಗಾರೆಡ್ಡಿ ಖಡಕ್ ವಾರ್ನಿಂಗ್

ಬೆಂಗಳೂರು: ಬೆಂಗಳೂರು ವಲಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಗೃಹ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ...

news

ಬೆಂಗಳೂರಿಗರು ಇಂದು ಸಂಜೆಯೂ ಮನೆಯೊಳಗೇ ಇರಿ!

ಬೆಂಗಳೂರು: ನಿನ್ನೆ ರಾತ್ರಿ ಸುರಿದ ಮಹಾ ಮಳೆಗೆ ರಾಜ್ಯ ರಾಜಧಾನಿಯಲ್ಲಿ ಎಷ್ಟೆಲ್ಲಾ ಅವಾಂತರ ಸೃಷ್ಟಿಯಾಗಿದೆ ...

Widgets Magazine