ಬಾಡಿ ಮಸಾಜ್ ಪಾರ್ಲರ್‌ಗಳ ಮೇಲೆ ಮೇಯರ್ ದಾಳಿ

ಮಂಗಳೂರು, ಮಂಗಳವಾರ, 11 ಜುಲೈ 2017 (18:05 IST)

Widgets Magazine

ಬಾಡಿ ಮಸಾಜ್ ಪಾರ್ಲರ್‌ಗಳ ಮೇಲೆ ಮೇಯರ್ ದಾಳಿ ನಡೆಸಿ ಬಿಸಿ ಮುಟ್ಟಿಸಿದ ಘಟನೆ ವರದಿಯಾಗಿದೆ.
 
ಮಂಗಳೂರು ಪಾಲಿಕೆ ಮೇಯರ್ ಕವಿತಾ, ಬಾಡಿ ಮಸಾಜ್ ಪಾರ್ಲರ್‌ಗಳ ಮೇಲೆ ದಾಳಿ ನಡೆಸಿದಾಗ, ಹಲವು ಪಾರ್ಲರ್‌ಗಳಲ್ಲಿ ಕಾನೂನುಬಾಹಿರ ಚಟುವಟಿಕೆ ನಡೆದಿರುವುದು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.
 
ನಗರದ ಖ್ಯಾತ ಗ್ರೀನ್ ವ್ಯಾಲಿ ಯುನಿಸೆಕ್ಸ್ ಸಲೂನ್ ಮೇಲೆ ದಾಳಿ ಮಾಡಿದಾಗ, ಯುವತಿಯರಿಂದ ಬಾಡಿ ಮಸಾಜ್ ಮಾಡಿಕೊಳ್ಳುತ್ತಿದ್ದ ಯುವಕರು ಕಂಡು ಗರಂ ಆದ ಮೇಯರ್, ಯುವಕರಿಗೆ ಮಸಾಜ್ ಮಾಡಲು ಪುರುಷರಿಲ್ಲವೇ ಎಂದು ಪ್ರಶ್ನಿಸಿ ಪಾರ್ಲರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಯುಪಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಗೋಪಾಲ್‌ಕೃಷ್ಣ ಗಾಂಧಿ ಕಣಕ್ಕೆ

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ ಅವರನ್ನು ...

news

ಹಿಂದು ನಾಯಕರನ್ನು ಬಂಧಿಸಿದ್ರೆ ಸುಮ್ಮನಿರಲ್ಲ : ವಿಎಚ್‌ಪಿ ವಾರ್ನಿಂಗ್

ಮಂಗಳೂರು: ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಅಂತ್ಯಸಂಸ್ಕಾರ ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಾಟ ...

news

ಪುತ್ರ ಉಗ್ರನಾಗಿದ್ರೆ ಕಠಿಣವಾಗಿ ಶಿಕ್ಷಿಸಿ: ಉಗ್ರ ಸಂದೀಪ್ ಶರ್ಮಾ ತಾಯಿ

ಲಕ್ನೋ": ನನ್ನ ಮಗ ಸಂದೀಪ್ ಕುಮಾರ್ ಶರ್ಮಾ ಲಷ್ಕರ್-ಎ-ತೊಯಿಬಾ ಸಂಘಟನೆ ಉಗ್ರನಾಗಿದ್ದರೆ ಆತನನ್ನು ಶಿಕ್ಷಿಸಿ ...

news

ಬಿಎಸ್‌ವೈ, ಎಚ್‌ಡಿಕೆ, ನಮ್ಮಪ್ಪನ ಆಣೆಗೂ ನೀವು ಮತ್ತೆ ಸಿಎಂ ಆಗೋಲ್ಲ: ಸಿಎಂ

ಕಲಬುರಗಿ: ಮುಂದಿನ ಬಾರಿಯೂ ಕಾಂಗ್ರೆಸ್ ಪಕ್ಷವೇ ಅಧಿಕಾರ ನಡೆಸಲಿದೆ ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ...

Widgets Magazine Widgets Magazine