ಎಂ.ಸಿ.ನಾಣಯ್ಯ ಕಾಂಗ್ರೆಸ್ ಸೇರ್ಪಡೆ- ಬೆಂಬಲಿಗರ ಸಭೆಯಲ್ಲಿ ಘೋಷಣೆ

ಮಡಿಕೇರಿ, ಮಂಗಳವಾರ, 30 ಜನವರಿ 2018 (07:49 IST)

ಜೆಡಿಎಸ್ ಹಿರಿಯ ಮುಖಂಡ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವುದಾಗಿ ಘೋಷಣೆ ಮಾಡಿದ್ದಾರೆ.

ಮಡಿಕೇರಿಯಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಬೆಂಬಲಿಗರಿಂದ ಅಭಿಪ್ರಾಯ ಪಡೆದ ಬಳಿಕ ಈ ಘೋಷಣೆ ಮಾಡಿದ್ದಾರೆ.

ಸಾಧನಾ ಸಮಾವೇಶಕ್ಕೆ ಕೊಡಗಿಗೆ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂ.ಸಿ.ನಾಣಯ್ಯ ಅವರನ್ನು ಭೇಟಿಯಾಗಿ, ಕೆಲಕಾಲ ಮಾತುಕತೆ ನಡೆಸಿದ್ದರು. ಜೆಡಿಎಸ್ ಪಕ್ಷದಲ್ಲೂ ಸಕ್ರೀಯವಾಗಿ ಇರಲಿಲ್ಲ. ಈ ಎಲ್ಲ ಬೆಳವಣಿಗೆಗಳು ಅವರು ಕಾಂಗ್ರೆಸ್ ಸೇರುತ್ತಾರೆ ಎಂಬುದಕ್ಕೆ ಪುಷ್ಟಿ ನೀಡಿತ್ತು.

ಈಚೆಗೆ ಎಂ.ಸಿ.ನಾಣಯ್ಯ ಅವರು ಬೆಂಗಳೂರಿನಲ್ಲಿ ಕಾಂಗ್ರೆಸ್ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದರು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ತಾರಾ ಪ್ರಚಾರಕರ ಪಟ್ಟಿಯಲ್ಲಿ ಹೆಗಡೆಗೆ ಆರನೇ ಸ್ಥಾನ- ಬಿಜೆಪಿಯಲ್ಲಿ ಅಸಮಾಧಾನ

ಕರ್ನಾಟಕದ ವಿಧಾನಸಭೆ ಚುನಾವಣೆಗೆ ಬಿಜೆಪಿ ವರಿಷ್ಠರು ಸಿದ್ಧಪಡಿಸಿರುವ ತಾರಾ ಪ್ರಚಾರಕರ ಪಟ್ಟಿಯಲ್ಲಿ ಕೇಂದ್ರ ...

news

ಜೆಡಿಎಸ್ ಬಂಡಾಯ ಶಾಸಕರಿಗೆ ಕಾಂಗ್ರೆಸ್ ಟಿಕೆಟ್ ಖಚಿತ

ಜೆಡಿಎಸ್ ಬಂಡಾಯ ಶಾಸಕರಿಗೆ ಹೈಕಮಾಂಡ್ ತೀರ್ಮಾನದಂತೆ ಟಿಕೆಟ್ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ...

news

ಮದುವೆಗೆ ಒತ್ತಾಯಿಸುತ್ತಿರುವ ಮಹಿಳಾ ಎಸ್ಐ- ಪತ್ರಕರ್ತನ ಪತ್ನಿ ದೂರು

ಪತಿಯನ್ನು ಮತಾಂತರ ಮಾಡಿ ಮದುವೆಯಾಗಲು ಮಹಿಳಾ ಎಸ್ಐ ಪ್ರಯತ್ನಿಸಿದ್ದಾರೆ ಎಂದು ಆರೋಪ ಮೈಸೂರಿನಲ್ಲಿ ...

news

ಗೌರಿ ಹತ್ಯೆ ಸಿಬಿಐ ತನಿಖೆಗಾಗಿ ಕೋರ್ಟಿಗೆ- ಇಂದ್ರಜಿತ್

ಹಿರಿಯ ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ...

Widgets Magazine